ಕೊಪ್ಪಳ :ಮಾರ್ಚ್ 10 :ಕೊಪ್ಪಳ ರಜತ ಮಹೋತ್ಸವದ ನಿಮಿತ್ತ ತಾಲೂಕು ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ವ್ಯವಸ್ಥೆ ಮಾಡಲಾಗಿರುವ ವಿವಿಧ ಇಲಾಖೆಗಳ ಪ್ರದರ್ಶನ ಮಳಿಗೆ ಮತ್ತು ಸ್ವಸಹಾಯ ಸಂಘಗಳ ಹಾಗೂ ವಿವಿಧ ಸಂಸ್ಥೆಗಳ ವಸ್ತು...
ಕೊಪ್ಪಳ :ಮಾರ್ಚ್ 10: ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಅಂಗವಾಗಿ ಮಾರ್ಚ 10ರಂದು ಆಯೋಜಿಸಲಾಗಿದ್ದ ಕಲಾ ತಂಡಗಳ ಮೆರವಣಿಗೆಗೆ ಸಂಸದರಾದ ಕರಡಿ ಸಂಗಣ್ಣ ಹಾಗೂ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಡೊಳ್ಳು ಬಾರಿಸುವುದರ ಮೂಲಕ...
ಕೊಪ್ಪಳ: ಮಾರ್ಚ್ 10: ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಅಂಗವಾಗಿ ನಗರದ ಸಾಹಿತ್ಯ ಭವನದಲ್ಲಿರುವ ತಿರುಳ್ಗನ್ನಡ ವೇದಿಕೆಯಲ್ಲಿ ಬೆಳಗ್ಗೆ 10ರಿಂದ ಆರಂಭಗೊAಡ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ತಣಿಸಿದವು. ತಿಪ್ಪೇಶ ಜೆ ಎಂ, ಪರಶುರಾಮ ಬಣ್ಣದ,...
ಕೊಪ್ಪಳ: ಮಾರ್ಚ್ 10: ಕವಿಗಳು ಜನರಿಗೆ ಮುಟ್ಟುವ ರೀತಿ ಕಾವ್ಯ ಬರೆಯಬೇಕು. ಕವಿಗಳಾದವರಿಗೆ ಲೋಕಾವಲೋಕನ ದೃಷ್ಟಿ ಇರಬೇಕು ಎಂದು ಹಿರಿಯ ಬಂಡಾಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರ ಅವರು ಹೇಳಿದರು. ಕೊಪ್ಪಳ ರಜತ ಮಹೋತ್ಸವ-2023ರ...
ಗದಗ: ಮಾ.09: ಕೃಷಿ ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು ಇಂದಿನ ಕೃಷಿ ಕ್ಷೇತ್ರದಲ್ಲಿ ಬದಲಾವಣೆಯಾಗಬೇಕಾಗಿದ್ದು ಕೃಷಿ ರಂಗದಲ್ಲಿಯೂ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳುವದರ ಜೊತೆಗೆ ಜೈವಿಕ ಕೃಷಿ ಪದ್ಧತಿಗೆ ಒತ್ತು ನೀಡಬೇಕು ಎಂದು ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೊಟ್...
ಗದಗ : ಸಮಾಜದಲ್ಲಿನ ಸ್ಥಿತಿಗತಿಗಳನ್ನು ಅರಿತು ಅವುಗಳನ್ನು ಪ್ರಶ್ನಿಸುವ ಮನೋಭಾವನೆ ಇಂದಿನ ಮಹಿಳೆಯರಲ್ಲಿ ಬೆಳೆಯಬೇಕಿದೆ. ಅಲ್ಲದೇ ಪ್ರತಿಯೊಂದು ಕಾರ್ಯಯೋಜನೆಗಳಲ್ಲಿ ಮಹಿಳೆಯರು ಹೆಚ್ಚು ಕ್ರೀಯಾಶೀಲತೆಯನ್ನು ಬೆಳೆಸಿಕೊಂಡು ಸಮಾಜದ, ಕುಟುಂಬದ ಅಭಿವೃದ್ಧಿಗೆ ಸಹಕಾರ ಒದಗಿಸುವಲ್ಲಿ ಪ್ರಮುಖ...
ಗದಗ : ಮಾರ್ಚ 8: ಗದಗ ಜಿಲ್ಲೆಯ ನಾಗಾವಿ ಗ್ರಾಮದಲ್ಲಿರುವ ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯದ ಸಭಾಭವನದಲ್ಲಿ ಮೂರನೇ ಘಟೀಕೋತ್ಸವ ಕಾರ್ಯಕ್ರಮ ಮಾರ್ಚ್ 10 ರಂದು ಬೆಳಿಗ್ಗೆ 9.30ಕ್ಕೆ ಜರುಗಲಿದೆ ಎಂದು...
ಗದಗ ಜಮೀನಿಗೆ ಎಂಟ್ರಿಕೊಟ್ಟ ಬೃಹತ್ ಗಾತ್ರದ ಮೊಸಳೆ ರಕ್ಷಣೆ.. ಹಮ್ಮಿಗಿ ಬ್ಯಾರೇಜ್ ನ ಹಿನ್ನೀರಿನಿಂದ ಜಮೀನಿಗೆ ಬಂದಿದ್ದ ಮೊಸಳೆ.. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಬ್ಯಾರೇಜ್ ನ ಹಿನ್ನೀರನಲ್ಲಿದ್ದ ಮೊಸಳೆ.. ತುಂಗಭದ್ರಾ ನದಿಯಿಂದ...
ಗದಗ : ಐತಿಹಾಸಿಕ ಲಕ್ಕುಂಡಿ ಉತ್ಸವವು ಫೆಬ್ರವರಿ 10 ರಿಂದ 12 ರವರೆಗೆ ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಸೆಪ್ಟೆಂಬರ್. ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತ ಸಾರಿಗೆ ಬಸ್‌ಗಳಿಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ...