ಕಂದಾಯ ಇಲಾಖೆಯ ಬೆರಳಚ್ಚುಗಾರ ಎಂ.ಐ.ಉಪ್ಪಾರೆಡ್ಡಿ ಎಸಿಬಿ ಬಲೆಗೆ.
ಸುದ್ದಿಮೂಲ ಸತ್ಯದರ್ಶನ ಮುಂಡರಗಿ: ರೈತನಿಂದ ಲಂಚ ಪಡೆಯುವಾಗ ಎಸಿಬಿ ದಾಳಿ ಅಧಿಕಾರಿಗಳು ದಾಳಿ ಮಾಡಿ ಕಂದಾಯ ಇಲಾಖೆಯ ಬೆರಳಚ್ಚುಗಾರನನ್ನು ವಶಕ್ಕೆ ಪಡೆದ ಘಟನೆ ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ನಡೆದಿದೆ. ಕಂದಾಯ ಇಲಾಖೆಯ ಬೆರಳಚ್ಚುಗಾರ ಎಂ.ಐ.ಉಪ್ಪಾರೆಡ್ಡಿ...
