ಅಪ್ಪನ ಸಮಾಧಿಯ ಪಕ್ಕದಲ್ಲಿಯೇ ಮಗನ ಅಂತ್ಯಸಂಸ್ಕಾರ * ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್ ರಾಜ್‌ಕುಮಾರ್ ಅಂತ್ಯಸಂಸ್ಕಾರ
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಪುನೀತ್ ರಾಜ್‌ಕುಮಾರ್ ಅಂತ್ಯಸಂಸ್ಕಾರವನ್ನು ಭಾನುವಾರ(ಅ.31) ಕಂಠೀರವ ಸ್ಟುಡಿಯೋ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಂಠೀರವ ಸ್ಡುಡಿಯೋ ಆವರಣದಲ್ಲಿರುವ...
