ಗ್ರಾಮಾಭಿವೃದ್ಧಿ, ಸ್ವಾಯತ್ತತೆ ರೂಪಿಸುವ ಮೂಲಕ ಗ್ರಾಮೀಣ ಸಬಲೀಕರಣಕ್ಕೆ ಉತ್ತೇಜನ- ಸಿಇಓ ವರ್ಣಿತ್ ನೇಗಿ
ಕೊಪ್ಪಳ: ಏಪ್ರಿಲ್ 25 ಗ್ರಾಮೀಣ ಜನರಿಗೆ ಆಡಳಿತದಲ್ಲಿ ನೇರ ಪಾಲ್ಗೊಳ್ಳುವ ಅವಕಾಶ ಮತ್ತು ಸ್ಥಳೀಯ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸಿ ಗ್ರಾಮಾಭಿವೃದ್ಧಿ ಮತ್ತು ಸ್ವಾಯತ್ತತೆ ರೂಪಿಸುವ ಮೂಲಕ ಗ್ರಾಮೀಣ ಸಬಲೀಕರಣಕ್ಕೆ ಉತ್ತೇಜನ ನೀಡಲಾಗುತ್ತಿದೆ...
