ರಾಜ್ಯದಾದ್ಯಂತ ವರ್ಷವಿಡೀ “ಗಾಂಧೀ ಭಾರತ” ಕಾರ್ಯಕ್ರಮ* *ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ * – ಸಚಿವ ಎಚ್.ಕೆ. ಪಾಟೀಲ*
ಬೆಂಗಳೂರು: ಅಕ್ಟೋಬರ್ 23.1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ. “ಗಾಂಧೀ ಭಾರತ” ಹೆಸರಿನಲ್ಲಿ...
