ಮತದಾನ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಜಿಲ್ಲಾಧಿಕಾರಿ ಅವರಿಂದ ಪ್ರತಿಜ್ಞಾ ವಿಧಿ ಬೋಧನೆ
ಗದಗ : ಏಪ್ರಿಲ್ 22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮವು ಸೋಮವಾರ ನಡೆಯಿತು. ನಗರದ...
