ಪೊಲೀಸ ಹುತಾತ್ಮರ ದಿನಾಚರಣೆ ನೊಂದವರ ಧ್ವನಿಯಾಗಿ ಪೊಲೀಸ ಇಲಾಖೆಯ ಸೇವೆ ಅಪಾರ
ಗದಗ: ಅಕ್ಟೋಬರ್21: ಸಮಾಜದ ಒಳಿತಿಗಾಗಿ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದು ನೊಂದವರ ಧ್ವನಿಯಾಗಿ ಪೊಲೀಸ್ ಇಲಾಖೆಯ ಸೇವೆ ಅಪಾರವಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಬಸವರಾಜ ಅವರು ಹೇಳಿದರು. ನಗರದ ಜಿಲ್ಲಾ ಪೊಲೀಸ ಕಚೇರಿ ಆವರಣದಲ್ಲಿ...
