Satya Darshana
ಬಿಸಿ ಬಿಸಿ ಸುದ್ದಿ

Category : ಕ್ರೀಡೆ

ಕ್ರೀಡೆಜಿಲ್ಲೆಟ್ರೆಂಡ್ದೇಶ-ವಿದೇಶಫೋಟೋಬಿಸಿ ಬಿಸಿ ಸುದ್ದಿರಾಜ್ಯಲೈಫ್ ಸ್ಟೈಲ್ವಿಡಿಯೋಸಿನಿಮಾ

ನರಗುಂದದಲ್ಲಿ ಸೇತುವೆ ಕಾಮಗಾರಿಗೆ ಶಾಸಕ ಸಿ.ಸಿ.ಪಾಟೀಲರಿಂದ ಭೂಮಿಪೂಜೆ

satyadarshana
ನರಗುಂದ ತಾಲೂಕಿನ ಗುರ್ಲಕಟ್ಟಿ ಗ್ರಾಮದ ಹತ್ತಿರ ಲೋಕೋಪಯೋಗಿ ಇಲಾಖೆ ಅಡಿಯಲ್ಲಿಸೇತುವೆ ನಿರ್ಮಾಣಕ್ಕೆ ಶಾಸಕ ಸಿ.ಸಿ.ಪಾಟೀಲ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ಸಿ.ಸಿ.ಪಾಟೀಲ ಮಾತನಾಡಿ, ಈ ಸೇತುವೆ ನಿರ್ಮಾಣ ಬಹುದಿನಗಳ ಬೇಡಿಕೆಯಾಗಿತ್ತು. ಅದನ್ನು ₹1.50 ಕೋಟಿ ವೆಚ್ಚದಲ್ಲಿ...
Otherಕ್ರೀಡೆಜಿಲ್ಲೆಟ್ರೆಂಡ್ದೇಶ-ವಿದೇಶಫೋಟೋಬಿಸಿ ಬಿಸಿ ಸುದ್ದಿರಾಜ್ಯಲೈಫ್ ಸ್ಟೈಲ್ವಿಡಿಯೋಸಿನಿಮಾ

ಅಂಬೇಡ್ಕರ್ ಬಗ್ಗೆ ಸಂಸತ್ತಿನಲ್ಲಿ ಅವಹೇಳನಕಾರಿ ಹೇಳಿಕೆನಿಡಿದ, ಸಂವಿಧಾನಕ್ಕೆ ಅಪಚಾರ ಮಾಡಿದ ಗೃಹ ಸಚಿವ ಅಮಿತ್ ಶಾ ರಾಜಿನಾಮೆಗೆ ಚಂದ್ರು ರಾಠೋಡ ಆಗ್ರಹ.

satyadarshana
    ಅಂಬೇಡ್ಕರ್ ಬಗ್ಗೆ ಸಂಸತ್ತಿನಲ್ಲಿ ಅವಹೇಳನಕಾರಿ ಹೇಳಿಕೆನಿಡಿದ, ಸಂವಿಧಾನಕ್ಕೆ ಅಪಚಾರ ಮಾಡಿದ ಗೃಹ ಸಚಿವ ಅಮಿತ್ ಶಾ ರಾಜಿನಾಮೆಗೆ ಚಂದ್ರು ರಾಠೋಡ ಆಗ್ರಹ. ಡಾ. ಬಿ ಆರ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ...
ಕ್ರೀಡೆಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

2024-25 ನೇ ಸಾಲಿನ ಬೆಳಗಾವಿ ವಿಬಾಗ ಮಟ್ಟದ ದಸರಾ ಕ್ರೀಡಾಕೂಟ

satyadarshana
  ಗದಗ : ಸೆಪ್ಟೆಂಬರ್ 22: 2024-25 ನೇ ಸಾಲಿನಲ್ಲಿ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಗಳು ಗದಗ ಜಿಲ್ಲೆಯಲ್ಲಿ ಸೆಪ್ಟೆಂಬರ್ 28 ರಂದು ಬೆಳಿಗ್ಗೆ 09-00 ಗಂಟೆಗೆ ಮಹಾತ್ಮಾಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಹಾಕಿ...
ಕ್ರೀಡೆಬಿಸಿ ಬಿಸಿ ಸುದ್ದಿರಾಜ್ಯ

ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ

satyadarshana
ಅಹಮದಾಬಾದ್, ನ.19- ಪ್ರಸಕ್ತ ಸಾಲಿನ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯ ನಾಳೆ ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಹಣಾಹಣಿ ಕ್ರೀಡಾ ರಸಿಕರಿಗೆ ರಸದೌತಣ ಉಣಬಡಿಸಲಿದೆ. ಪಂದ್ಯ...
Otherಕ್ರೀಡೆಜಿಲ್ಲೆಟ್ರೆಂಡ್ದೇಶ-ವಿದೇಶಫೋಟೋಬಿಸಿ ಬಿಸಿ ಸುದ್ದಿರಾಜ್ಯಲೈಫ್ ಸ್ಟೈಲ್ವಿಡಿಯೋಸಿನಿಮಾ

🚨 ಸತ್ಯದರ್ಶನ ಕನ್ನಡ ದಿನಪತ್ರಿಕೆ.🚨14.06.2023✍🏿

satyadarshana
🚨ವೈದ್ಯಕೀಯ  ಇಲಾಖೆಗೆ ಚುರುಕು ಮುಟ್ಟಿಸಿದ ಸಿಎಂ  ...