Satya Darshana
ಬಿಸಿ ಬಿಸಿ ಸುದ್ದಿ

Category : ಕ್ರೀಡೆ

Otherಕ್ರೀಡೆಜಿಲ್ಲೆಟ್ರೆಂಡ್ದೇಶ-ವಿದೇಶಫೋಟೋಬಿಸಿ ಬಿಸಿ ಸುದ್ದಿರಾಜ್ಯಲೈಫ್ ಸ್ಟೈಲ್ವಿಡಿಯೋಸಿನಿಮಾ

ಐತಿಹಾಸಿಕ ಲಕ್ಕುಂಡಿ ಉತ್ಸವದ ಎರಡನೇ ದಿನದ ಸಾಂಸ್ಕøತಿಕ ಕಾರ್ಯಕ್ರಮ

satyadarshana
ಗದಗ. ಫೆಬ್ರುವರಿ 6: ಲಕ್ಕುಂಡಿ ಉತ್ಸವದ ಎರಡನೇ ದಿನದ ಸಾಂಸ್ಕøತಿಕ ಕಾರ್ಯಕ್ರಮಗಳು ಫೆಬ್ರುವರಿ 11 ರಂದು ಸಂಜೆ 6 ಗಂಟೆಗೆ ಲಕ್ಕುಂಡಿಯ ದಾನ ಚಿಂತಾಮಣಿ ಅತ್ತಿಮಬ್ಬೆ ವೇದಿಕೆಯಲ್ಲಿ ಜರುಗಲಿವೆ. ವಿಧಾನ ಪರಿಷತ್ ಸಭಾಪತಿ ಬಸವರಾಜ...
Otherಕ್ರೀಡೆಜಿಲ್ಲೆಟ್ರೆಂಡ್ದೇಶ-ವಿದೇಶಫೋಟೋಬಿಸಿ ಬಿಸಿ ಸುದ್ದಿರಾಜ್ಯಲೈಫ್ ಸ್ಟೈಲ್ವಿಡಿಯೋಸಿನಿಮಾ

ಸೇವೆಯ ಅಕ್ಷಯಪತ್ರೆ ಬಿದರೂರ..

satyadarshana
ಸತ್ಯದರ್ಶನ ಸುದ್ದಿ :ಉತ್ತಮ ಪ್ರಯತ್ನ ಯಾವತ್ತೂ ವ್ಯರ್ಥ ವಾಗುವುದಿಲ್ಲ. ನಿಮ್ಮ ಕೆಲಸವನ್ನು ನೀವು ಪ್ರಾಮಾಣಿಕವಾಗಿ ಮಾಡಿದಾಗ ಪ್ರತಿಫಲವಾಗಿಯೇ ನಿಮ್ಮನ್ನು ಹುಡಿಕಿಕೊಂಡು ಬರುತ್ತದೆ. ಯಾವುದೇ ಸಮಾಜ ಕಾರ್ಯವನ್ನು ಮಾಡಲು ನಾವು ಎಂದೂ ಯಾವುದಕ್ಕೂ ಭಯ ಪಡಬಾರದು....
ಕ್ರೀಡೆಜಿಲ್ಲೆದೇಶ-ವಿದೇಶರಾಜ್ಯ

ಬೆಳಗಾವಿ ವಿಭಾಗ ಮಟ್ಟದ ದಸರಾ ಸಿ.ಎಮ್.ಕಪ್ ಕ್ರೀಡಾಕೂಟಕ್ಕೆ ಚಾಲನೆ.

satyadarshana
ಗದಗ( ಸತ್ಯ ದರ್ಶನ )ಸೆ. 20: ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ಸಧೃಢ ಆರೋಗ್ಯ ಹೊಂದಿ ಸಶಕ್ತ ರಾಷ್ಟ್ರ ನಿರ್ಮಾಣ ಮಾಡುವುದರ ಮೂಲಕ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕಿ ಹಾರಿಸುವಂತೆ...
ಕ್ರೀಡೆಬಿಸಿ ಬಿಸಿ ಸುದ್ದಿ

ಬದ್ಧವೈರಿ ಪಾಕಿಸ್ತಾನ ಮಣಿಸಿದ ಟೀಂ ಇಂಡಿಯಾ, ಪಾಂಡ್ಯ ಸಿಕ್ಸರ್‌ಗೆ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು!.

satyadarshana
ದುಬೈ (ಆ.28): ಟಾರ್ಗೆಟ್ 148 ರನ್. ಆದರೆ ಕ್ಷಣ ಕ್ಷಣಕ್ಕೂ ರೋಚಕ ತಿರುವು. ಒಮ್ಮೆ ಟೀಂ ಇಂಡಿಯಾ, ಮತ್ತೊಮ್ಮೆ ಪಾಕಿಸ್ತಾನ, ಹೀಗೆ ಪಂದ್ಯ ಒಂದೊಂದಕ್ಕೂ ಒಂದು ಕಡೆ ವಾಲುತ್ತಿತ್ತು. ಅಭಿಮಾನಿಗಳಲ್ಲಿ ಆತಂಕ, ಸಂತಸ ಎರಡೂ...
ಕ್ರೀಡೆಬಿಸಿ ಬಿಸಿ ಸುದ್ದಿ

ಭಾರತ ತಂಡಕ್ಕೆ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಕ.ವಿವಿಎಸ್ ಲಕ್ಷ್ಮಣ್

satyadarshana
ನವದೆಹಲಿ (ಪಿಟಿಐ): ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರನ್ನು ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡಕ್ಕೆ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ರಾಹುಲ್ ದ್ರಾವಿಡ್...
ಕ್ರೀಡೆ

ಇಂಗ್ಲೆಂಡ್‌ಗೆ ಸವಾಲಿನ ಗುರಿ ನೀಡಿದ ಟೀಂ ಇಂಡಿಯಾ ಅಜೇಯ 44 ರನ್‌ ಬಾರಿಸಿ ಭಾರತಕ್ಕೆ ಆಸರೆಯಾದ ಜಡೇಜಾ

satyadarshana
ಬರ್ಮಿಂಗ್‌ಹ್ಯಾಮ್: [ Jul 10,]  ಮಧ್ಯಮವೇಗಿ ಭುವನೇಶ್ವರ್ ಕುಮಾರ್ ಅಮೋಘ ಬೌಲಿಂಗ್ ಬಲದಿಂದ ಭಾರತ ತಂಡವು ಇಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಜಯಿಸಿತು. ಮೂರು ಪಂದ್ಯಗಳ ಸರಣಿಯಲ್ಲಿ 2–0 ಮುನ್ನಡೆ ಗಳಿಸಿತು. ಎಜ್‌ಬಾಸ್ಟನ್...
ಕ್ರೀಡೆಬಿಸಿ ಬಿಸಿ ಸುದ್ದಿ

ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಟಿ20 ಸರಣಿಯ ಕೊನೆಯ ಪಂದ್ಯವು ರೋಚಕ , ಪಂದ್ಯ ದಿನ ಕೂಡ ಮಳೆಯಾಗುವ ಸಾಧ್ಯತೆ ಇದೆ.?

satyadarshana
ಬೆಂಗಳೂರು:    ಭಾನುವಾರ ರಾತ್ರಿ ಇಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಟಿ20 ಸರಣಿಯ ಕೊನೆಯ ಪಂದ್ಯವು ರೋಚಕ ರಸದೌತಣ ನೀಡುವ ನಿರೀಕ್ಷೆಯಲ್ಲಿ ಕ್ರಿಕೆಟ್‌ಪ್ರೇಮಿಗಳಿದ್ದಾರೆ. ಆದರೆ ಕಳೆದ ಮೂರು ದಿನಗಳಿಂದ...
Otherಕ್ರೀಡೆ

ಭಾರತಕ್ಕೆ 48 ರನ್‌ಗಳ ಭರ್ಜರಿ ಜಯ :ಋತುರಾಜ್‌ ಗಾಯಕ್ವಾಡ್‌  ಇಶಾನ್‌ ಶೈನ್‌, ಹರ್ಷಲ್‌ ಬೌಲಿಂಗ್‌ ಕಮಾಲ್‌.

satyadarshana
ಮುಂಬೈ:- (ಜೂನ್ 14 ).ಋತುರಾಜ್‌ ಗಾಯಕ್ವಾಡ್‌ ಹಾಗೂ ಇಶಾನ್‌ ಕಿಶನ್‌ ಅಮೋಘ ಅರ್ಧ ಶತಕಗಳ ಅಬ್ಬರ ಹಾಗೂ ಯಜುವೇಂದ್ರ ಚಾಹಲ್‌, ಹರ್ಷಲ್‌ ಪಟೇಲ್‌ ಅವರ ಬೌಲಿಂಗ್‌ ಕಮಾಲ್‌ ನಿಂದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ...