ಮಾಹಿತಿ ನೀಡದ ಕಲ್ಬುರ್ಗಿ ಜಿ.ಪಂ. ಉಪ ಕಾರ್ಯದರ್ಶಿ ಸೇರಿ, 18 ಅಧಿಕಾರಿಗಳಿಗೆ ದಂಡ: ಬಿ. ವೆಂಕಟಸಿಂಗ್
ಕೊಪ್ಪಳ ಮೇ 08: ಸಕಾಲಕ್ಕೆ ಮಾಹಿತಿ ನೀಡಲು ನಿರ್ಲಕ್ಷ್ಯ ವಹಿಸುವುದು ಸೇರಿದಂತೆ ವಿಚಾರಣೆಗೆ ಗೈರು ಹಾಜರಾಗಿ ಆಯೋಗದ ನೋಟಿಸ್‌ಗೆ ಸ್ಪಂದನೆ ನೀಡದ ಕಾರಣ ಕಲ್ಬುರ್ಗಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಹಾಗೂ...
