ನರೇಗಾ ಗ್ರಾಮ ಸಭೆಯಲ್ಲಿ ನಿಮ್ಮ ಬೇಡಿಕೆ ಅರ್ಜಿ ಸಲ್ಲಿಸಲು : ತಾ.ಪಂ. ಇಒ ಬಡಿಗೇರ್ ಕರೆ
ಗಜೇಂದ್ರಗಡ :ಮಹಾತ್ಮಾ ಗಾಂಧಿ ನರೇಗಾ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ‘’ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನವನ್ನು ಯಶಸ್ವಿಗೊಳಿಸಿ ಗ್ರಾಮ ಸಭೆ ನಡೆಸಲು ನೋಡಲ್ ಅಧಿಕಾರಿಗಳ ನೇಮಕ, ದಿನಾಂಕವನ್ನು ಪ್ರಕಟಿಸಲಾಗಿದೆ....
