ಚಿಕ್ಕಬೆಣಕಲ್ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ ಮೇ 16 ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ನಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ 1ನೇ ತರಗತಿಯ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ....
