ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶಿರಹಟ್ಟಿ ತಾಲೂಕಿನ ಸುಮಾರು 17 ಕೀಮಿ ಮಾನವ ಸರಪಳಿ ರಚನೆ
ಶಿರಹಟ್ಟಿ: ದಿನಾಂಕ 15-09-2024 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶಿರಹಟ್ಟಿ ತಾಲೂಕಿನ ಚಿಕ್ಕಸವಣೂರಿನ ಸರಹದ್ದಿನಿಂದ ಚಿಕ್ಕಸವಣೂರ, ಬೆಳ್ಳಟ್ಟಿ, ಸುಗ್ನಳ್ಳಿ, ಬನ್ನಿಕೊಪ್ಪ ಗ್ರಾಮ ಹಾಗೂ ಬನ್ನಿಕೊಪ್ಪ ಸರಹದ್ದಿನವರೆಗೆ ಸುಮಾರು 17 ಕೀಮಿ ಮಾನವ ಸರಪಳಿ...
