ಗಂಗಾವತಿ ಜಂಗಮರ ಕಲ್ಗುಡಿ ಗ್ರಾಮ ಪಡಿತರ ಅಕ್ರಮ ದಂದೆ, 100 ಹೆಚ್ಚು ಚೀಲ ಅಕ್ಕಿ ವಶ
ಗಂಗಾವತಿ: ಕೊಪ್ಪಳ ಜಿಲ್ಲೆ, ಗಂಗಾವತಿ ನಗರದ ವ್ಯಾಪ್ತಿಗೆ ಬರತಕ್ಕಂತಹ ಜಂಗಮರ ಕಲ್ಗುಡಿ ಗ್ರಾಮದಲ್ಲಿರುವ ಮಲ್ಲಪ್ಪ ಎನ್ನುವರ ಮನೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ 07/12/2023ರಂದು ಸಂಜೆ 4:00 ಗಂಟೆಗೆ...
