Satya Darshana
ಬಿಸಿ ಬಿಸಿ ಸುದ್ದಿ

Category : ರಾಜ್ಯ

ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ರೋಣ ಸಿ.ಡಿ.ಪಿ.ಒ.ಬಸಮ್ಮ ಹೂಲಿ ಲೋಕಾಯುಕ್ತ ಬಲೆಗೆ….!

satyadarshana
  ಗಜೇಂದ್ರಗಡ:  (ಸೆ.೧೬) ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಲೋಕಾಯುಕ್ತ ಡಿ.ಎಸ್.ಪಿ ಶಂಕರ ರಾಗಿ ನೇತೃತ್ವ ದಲ್ಲಿ ದಾಳಿ ನಡೆಸಲಾಗಿದ್ದು ರೋಣ ತಾಲೂಕಾ ಸಿ.ಡಿ.ಪಿ.ಒ ಬಸಮ್ಮ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಡಾ -ಬಿ ಆರ್ ಅಂಬೇಡ್ಕರ್ ಅವರು ಎಲ್ಲಾ ಸರ್ವಜನಾಂಗದ ಮಹಾನ್ ಚೇತನ »ಸದಸ್ಯ ಜಗದೀಶ್ ಹಿರೇಮಠ್

satyadarshana
ಗಜೇಂದ್ರಗಡ. 15.ಡಾ -ಬಿ ಆರ್ ಅಂಬೇಡ್ಕರ್ ಅವರು ಎಲ್ಲಾ ಸರ್ವಜನಾಂಗದ ಮಹಾನ್ ಚೇತನ —ಸದಸ್ಯ ಜಗದೀಶ್ ಹಿರೇಮಠ್ ಇಂದು ಸೂಡಿ ಗ್ರಾಮದಲ್ಲಿ ನಡೆದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಮಾತನಾಡಿದ ಜಗದೀಶ್ ಅವರು ಭಾರತದ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ, ಭಾರತದ ಸಂವಿಧಾನ: ಡಾ.ಎಚ್.ಕೆ.ಪಾಟೀಲ

satyadarshana
ಗದಗ : 15: ನಮ್ಮದು ಅತ್ಯಂತ ಶ್ರೇಷ್ಟ ಪ್ರಜಾಪ್ರಭುತ್ವ ಹೊಂದಿದ ರಾಷ್ಟ್ರವಾಗಿದೆ. ಇದರಲ್ಲಿ ಮತದಾನದ ಹಕ್ಕು ಪ್ರಮುಖವಾಗಿದ್ದು ಜನರ ಬದುಕಿನ ಹಕ್ಕನ್ನು ಜನರಿಗೆ ನೀಡುವದರ ಮೂಲಕ ಸಂವಿಧಾನದ ಆಸೆ ಈಡೇರಿದಂತಾಗಿದೆ. ದೇಶದ ಕಟ್ಟಕಡೆಯ ವ್ಯಕ್ತಿಗೂ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಡಿಸಿ ಕಾರು ಪೆಟ್ರೋಲ್‌ಗೆ ಹಣ ಇಲ್ಲ:ಕುರಿ ಸತ್ತರೆ ಪರಿಹಾರ ಇಲ್ಲ..ಯತ್ನಾಳ್‌

satyadarshana
ಕೊಪ್ಪಳ: ಗ್ಯಾರಂಟಿ ಯೋಜನೆಯಿಂದ ಕಾಂಗ್ರೆಸ್  ಸರ್ಕಾರ ಸಂಪೂರ್ಣ ದಿವಾಳಿ ‌ಆಗಿದ್ದು, ಕುರಿ ಸತ್ತರೆ ಪರಿಹಾರ ನೀಡುತ್ತಿಲ್ಲ. ಕಾರವಾರ ಡಿಸಿ ಕಾರಿಗೆ ಡೀಸೆಲ್ ಹಾಕಲು ಹಣ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಸುರಕ್ಷಿತ ಗದಗ-ಬೆಟಗೇರಿಗಾಗಿ ಸ್ಮಾರ್ಟ ಪೋಲಿಸಿಂಗ್ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಥರ್ಡ-ಐ ಕಮಾಂಡ ಮತ್ತು ಕಂಟ್ರೋಲ ಸೆಂಟರ್ ಉದ್ಘಾಟಿಸಿದ ಗೃಹ ಸಚಿವರು

satyadarshana
ಗದಗ: ಸೆ.8: ಕಾನೂನು ಸುವ್ಯವಸ್ಥೆ, ಅಪರಾಧಗಳ ತಡೆಗಟ್ಟುವಿಕೆ ಹಾಗೂ ಸಂಚಾರ ನಿರ್ವಹಣಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಗದಗ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಿರ್ಮಿಸಲಾದ ಥರ್ಡ-ಐ ಕಮಾಂಡ ಮತ್ತು ಕಂಟ್ರೋಲ್ ಸೆಂಟರ ಅನ್ನು ಗೃಹಸಚಿವರಾದ ಡಾ.ಜಿ.ಪರಮೇಶ್ವರ...
Otherಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ

satyadarshana
ಗದಗ. ಸೆಪ್ಟಂಬರ್ 4 : ಗದಗ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟವಾಗಿದ್ದು, ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರೆಲ್ಲರಿಗೂ ಸೆಪ್ಟಂಬರ್ 5 ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು....
ಜಿಲ್ಲೆಟ್ರೆಂಡ್ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಮಹಾತ್ಮಾಗಾಂಧಿ ಹಾಕಿ ಕ್ರೀಡಾಂಗಣದ ಉದ್ಘಾಟನೆ ನೇರವೇರಿಸಿದ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ

satyadarshana
ಗದಗ. ಸೆಪ್ಟೆಂಬರ್ 4 : ಗದಗ-ಬೆಟಗೇರಿಯ ಗಾಂಧಿ ನಗರದ ಮಹಾತ್ಮಾಗಾಂಧಿ ಹಾಕಿ ಕ್ರೀಡಾಂಗಣ ಉದ್ಘಾಟನೆ ಯನ್ನು ರವಿವಾರ ಸಂಜೆ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ. ಮಹಾದೇವಪ್ಪ ಅವರು ಉದ್ಘಾಟಿಸಿದರು. ರಾಜ್ಯದ ಕಾನೂನು, ನ್ಯಾಯ,...
ಜಿಲ್ಲೆದೇಶ-ವಿದೇಶಬಿಸಿ ಬಿಸಿ ಸುದ್ದಿರಾಜ್ಯ

ಮಧ್ಯಾಹ್ನ 3ಗಂಟೆಗೆ ಕ್ಯಾಂಡಿಯಲ್ಲಿ ಸೆಣೆಸಾಡಲಿವೆ ಭಾರತ-ಪಾಕ್​..!

satyadarshana
ನವದೆಹಲಿ: ಏಷ್ಯಾ ಕಪ್​​ನಲ್ಲಿ ಬದ್ಧ ವೈರಿಗಳ ಕಾದಾಟ ನಡೆಯಲಿದ್ದು, ಕ್ಯಾಂಡಿಯಲ್ಲಿ ಭಾರತ-ಪಾಕ್​ ಸೆಣೆಸಾಡಲಿವೆ. ನಾಲ್ಕು ವರ್ಷದ ಬಳಿಕ ಭಾರತ-ಪಾಕ್​ ಕದನ ನಡೆಯುತ್ತಿದೆ. ಪಾಕ್​ ವೇಗಕ್ಕೆ ಪ್ರತ್ಯುತ್ತರ ಕೊಡಲು ರೋಹಿತ್​ ಬ್ಯಾಟರ್ಸ್​ ರೆಡಿಯಾಗಿದ್ದಾರೆ. ಮಧ್ಯಾಹ್ನ 3...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ವಿಶ್ವ ಬ್ಯಾಂಕ್ ನೆರವಿನ ರೀವರ್ಡ್ ಯೋಜನೆ: ಸಮರ್ಪಕ ಅನುಷ್ಠಾನಕ್ಕೆ ಸಲಹೆ

satyadarshana
ಕೊಪ್ಪಳ. ಸೆಪ್ಟೆಂಬರ್ 01. ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇತರೆ ಇಲಾಖೆಗಳು, ವಿಶ್ವ ಬ್ಯಾಂಕ್ ನೆರವಿನ ರೀವರ್ಡ್ ಯೋಜನೆಯಡಿ ಸಮನ್ವಯ ಸಾಧಿಸಿಕೊಂಡು ಕಾರ್ಯಕ್ರಮ ಅನುಷ್ಟಾನ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಲಾನಯನ ಕೋಶ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶೀಘ್ರದಲ್ಲೇ ಹೊಸ ಪ್ರವಾಸೋದ್ಯಮ ನೀತಿ ಜಾರಿ :ಸಚಿವ ಎಚ್.ಕೆ.ಪಾಟೀಲ್

satyadarshana
ಚಿಕ್ಕಬಳ್ಳಾಪುರ:* ಒಂದು ತಿಂಗಳ ಒಳಗಾಗಿ ರಾಜ್ಯ ಹೊಸ ಪ್ರವಾಸೋದ್ಯಮ ನೀತಿ ಜಾರಿಯಾಗಲಿದೆ ಎಂದು ಪ್ರವಾಸೋದ್ಯಮ ಖಾತೆ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ. ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸ ಮತ್ತು ವಿಶ್ವಪ್ರಸಿದ್ಧ ನಂದಿಗಿರಿಧಾಮದಲ್ಲಿ ಪ್ರವಾಸೋದ್ಯಮ...