ಕಲಬುರಗಿ (ನ. 02): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅಮಾನುಷ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ನಿನ್ನೆ (ನ.01) ಸಂಜೆ ನಡೆದಿದೆ....
ಗದಗ : ನವೆಂಬರ್ 2: ಕರ್ನಾಟಕ ಲೋಕಾಯುಕ್ತ ನಿಬಂಧಕರ ಆದೇಶದಂತೆ ಗದಗ ಜಿಲ್ಲೆಯಲ್ಲಿರುವ ವಿವಿಧ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಭ್ರಷ್ಟಾಚಾರ ನಿಯಂತ್ರಣ ಕುರಿತು ಜಾಗೃತಿ ಅಭಿಯಾನ ಕಾರ್ಯಕ್ರಮ ಕೈಗೊಳ್ಳಲಾಯಿತು. ...
ಗದಗ: ನವೆಂಬರ 2:ಪ್ರಧಾನಿ ನರೇಂದ್ರ ಮೋದಿಯವರು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸದ್ದಾರೆ. ಸ್ವಗ್ರಾಮ ಫೆಲೋಶೀಪ್ ಯೋಜನೆಯಿಂದ ಗ್ರಾಮೀಣ ವಿಕಾಸ ಸ್ವಾವಲಂಭನೆ ಕನಸು ಸಾಕಾರಗೊಳಿಸಬಹುದಾಗಿದೆ ಎಂದು ವಿ.ಆರ್.ಎಲ್ ಸಮೂಹದ ಅಧ್ಯಕ್ಷ ವಿಜಯ...
ಗದಗ: ನವೆಂಬರ 2: ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವದರ ಮೂಲಕ ಮತದಾನ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ...
ಗದಗ(ಸತ್ಯದರ್ಶನ)ನ.1: ಕನ್ನಡ ರಾಜ್ಯೋತ್ಸವವು ನಿತ್ಯೋತ್ಸವವಾಗಬೇಕು ನಮ್ಮ ಕನ್ನಡ ಭಾಷೆ ಸಮೃದ್ಧವಾಗಿದೆÀಯೆಂದು ಕೈಕಟ್ಟಿ ಕುಳಿತುಕೊಳ್ಳದೆ ಕನ್ನಡ ನೆಲ ಜಲ ಉಳಿಸಲು ಕುವೆಂಪು ಅವರು ಹೇಳಿದಂತೆ ಕರುನಾಡನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸೋಣ. ಕನ್ನಡದ ಉಳಿವಿಗಾಗಿ ಕನ್ನಡದಲ್ಲೇ ಮಾತನಾಡುವ...
ಗದಗ( ಸತ್ಯದರ್ಶನ )ನ.1: ಪಥ ಸಂಚಲನ:ಮುಂಜಾನೆ 9 ಗಂಟೆಗೆ ಸರಿಯಾಗಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ ಅವರು ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ವಿವಿಧ ದಳಗಳ ವೀಕ್ಷಣೆ ಮಾಡಿದರು. ನಂತರ ಜಿಲ್ಲಾ ಸಶಸ್ತ್ರ...
ಗದಗ( ಸತ್ಯ ದರ್ಶನ ) ಅ. 31: ದಿ.ಸರ್ದಾರ್ ವಲ್ಲಬಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಗದಗನಲ್ಲಿರುವ ಕೆ.ಎಲ್.ಇ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಬೆಳಗ್ಗೆ “ರಾಷ್ಟ್ರೀಯ ಏಕತಾ ದಿವಸ” ಆಚರಿಸಲಾಯಿತು. ರಾಷ್ಟ್ರೀಯ ಏಕತಾ ದಿವಸ...
ಗದಗ :ಅ 31. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಪ್ರತಿ ಮನೆ ಹಾಗೂ ಅಂಗಡಿಗಳ ಮೇಲೆ ಕನ್ನಡ ಬಾವುಟವನ್ನು ಹಾರಿಸಬೇಕೆಂದು ಪಕ್ಷಾತೀತವಾಗಿ ವಿವಿಧ ಕನ್ನಡ ಪರ ಸಂಘಟನೆಗಳು...