ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ: ಕಾನೂನು ಸಚಿವ ಎಚ್ ಕೆ ಪಾಟೀಲ್ ಆತಂಕ -ಸಾಮಾನ್ಯ ಜನರ ರಕ್ಷಣೆ ಹೇಗೆ ಸಾಧ್ಯ
ಬೆಳಗಾವಿ, ಡಿಸೆಂಬರ್, 13: ಪ್ರಜಾಪ್ರಭುತ್ವದ ದೇಗುಲ ಎಂದೇ ಕರೆಯಲಾಗುವ ಸಂಸತ್ ಭವನದಲ್ಲಿ ಇಂದು ಭಾರಿ ಭದ್ರತಾ ವೈಫಲ್ಯ ನಡೆದಿರುವುದು ಆತಂಕಕಾರಿ. ಭಾರಿ ಭದ್ರತೆಯ ಸ್ಥಳದಲ್ಲೇ ಹೀಗಾದರೆ ಇನ್ನು ದೇಶದ ಜನರ ರಕ್ಷಣೆ ಹೇಗೆ ಸಾಧ್ಯ...
