ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದು: ಲೋಕಾಯುಕ್ತಕ್ಕೆ ಬಲ.
ಬೆಂಗಳೂರು: 10 ಸಪ್ಟಂಬರ್ ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ಶುಕ್ರವಾರ ಆದೇಶ ಹೊರಡಿಸಿದೆ....
