ಗಣೇಶ ಹಬ್ಬ:ಯಲಬುರ್ಗಾ, ಬೇವೂರ, ಕುಕನೂರಲ್ಲಿ ಮದ್ಯೆ ಮಾರಾಟ ನಿಷೇಧಿಸಿ ಆದೇಶ
ಕೊಪ್ಪಳ : ಸೆಪ್ಟೆಂಬರ್ 21: ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಕಾಪಾಡಲು ಯಲಬುರ್ಗಾ, ಬೇವೂರ ಮತ್ತು ಕುಕನೂರ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 22 ಮತ್ತು ಸೆಪ್ಟೆಂಬರ್ 24ರಂದು ಮದ್ಯೆ...
