Satya Darshana
ಬಿಸಿ ಬಿಸಿ ಸುದ್ದಿ

Category : ರಾಜ್ಯ

ಬಿಸಿ ಬಿಸಿ ಸುದ್ದಿರಾಜ್ಯ

ಕಾಂಗ್ರೆಸ್‌ ಸಭೆಯಲ್ಲೇ ಕುಸಿದುಬಿದ್ದ ಶ್ರೀಶೈಲಪ್ಪ, ಬಿದರೂರು .ಇನ್ನಿಲ್ಲ

satyadarshana
ಬೆಂಗಳೂರು: ನವಂಬರ್ 25. ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಾಘಾತವಾಗಿದೆ.ಖಾಸಗಿ ರೆಸಾರ್ಟ್‌ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುವಾಗಲೇ ಶ್ರೀಶೈಲಪ್ಪ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಭೆ ಆರಂಭವಾಗುತ್ತಿದ್ದಂತೆ ಕುಸಿದು ಬಿದ್ದು ಶ್ರೀ ಶೈಲಪ್ಪ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಾನುವಾರು ಜಾತ್ರೆ , ಸಾಗಾಣಿಕೆ ನಿಷೇಧ.

satyadarshana
ಗದಗ ( ಸತ್ಯದರ್ಶನ ) ನವೆಂಬರ್ 23: ಗದಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗವು ವ್ಯಾಪಕವಾಗಿ ಹರಡುತ್ತಿರುವುದರಿಂದ ರೋಗ ಹರಡುವುದನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ , ಜಾನುವಾರು ಜಾತ್ರೆ ಮತ್ತು...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಜಿಮ್ಸ್‍ದಲ್ಲಿ 07 ತಿಂಗಳ ಮಗುವಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ.

satyadarshana
ಗದಗ ( ಸತ್ಯದರ್ಶನ ) ನವೆಂಬರ್ 23: ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 07 ತಿಂಗಳ ಮಗುವಿಗೆ ಯಶಸ್ವಿಯಾಗಿ ಉದರ ಶಸ್ತ್ರ ಚಿಕಿತ್ಸೆ ನೇರವೇರಿಸಲಾಗಿದೆ. 07 ತಿಂಗಳ ಹಸುಗೂಸು ವಿಪರಿತ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಹುಲ್ಲೂರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಪೂರ್ಣ ಕುಂಭ, ಡೊಳ್ಳು ಕುಣಿತದೊಂದಿಗೆ ಅದ್ಧೂರಿ ಸ್ವಾಗತ ಗೊ ಪೂಜೆ, ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

satyadarshana
ಸತ್ಯ ದರ್ಶನ ಲಕ್ಷ್ಮೇಶ್ವರ:ನ.20.ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಶನಿವಾರ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಹುಲ್ಲೂರ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಆಯೋಜಿಸಿದ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕಾನೂನಿನ ಅರಿವು ಹಾಗೂ ಮನಸ್ಥಿತಿ ಬದಲಾವಣೆ ಅಗತ್ಯ :ಜಿಲ್ಲಾ ನ್ಯಾ. ಬಸವರಾಜ

satyadarshana
ಗದಗ : ನವೆಂಬರ್ 17: ಪ್ರಸಕ್ತ ದಿನಮಾನಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಮಾನಸಿಕ ಹಾಗೂ ದೈಹಿಕ ದೌರ್ಜನ್ಯಗಳನ್ನು ತಡೆಯಲು ಕಾನೂನುಗಳ ಅರಿವಿನ ಜತೆಗೆ, ಸಮಾಜದಲ್ಲಿರುವ ಪ್ರತಿಯೊಬ್ಬರ ಮನಸ್ಥಿತಿಗಳು ಬದಲಾವಣೆಯಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಂದ ಪರಿಶೀಲನಾ ಸಭೆ.

satyadarshana
ಗದಗ : ನ.16: ಜಾತಿ ಪ್ರಮಾಣ ಪತ್ರಗಳನ್ನು ವಿತರಿಸುವ ಸಂದರ್ಭದಲ್ಲಿ ಅತ್ಯಂತ ಎಚ್ಚರಿಕೆ ಹಾಗೂ ಜಾಗರೂಕತೆಯಿಂದ ವಿತರಿಸಲು ನಿಗಾವಹಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ ಹೆಗ್ಡೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ರೈತರಿಗೆ ಹನಿ ನೀರಾವರಿ ಸೌಲಭ್ಯಗಳು

satyadarshana
ಗದಗ : ನವೆಂಬರ್ 16:  ತೋಟಗಾರಿಕೆಯಲ್ಲಿ ನೀರಿನ ಮಿತಬಳಕೆ  ಮತ್ತು ಸಂರಕ್ಷಣೆ ಅತ್ಯಂತ ಮಹತ್ವ ಪಡೆದಿದ್ದು ಈ ನಿಟ್ಟಿನಲ್ಲಿ ಸೂಕ್ಷ್ಮ ನೀರಾವರಿ ( ಹನಿ ನೀರಾವರಿ ) ಬಳಕೆ ಅವಶ್ಯಕವಾಗಿದೆ. ಹನಿ ನೀರಾವರಿ ಪದ್ಧತಿಯಿಂದ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಗದಗ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಸ್ಪರ್ಧೆ ಉದ್ಘಾಟನೆ: ಆದರ್ಶ ಶಿಕ್ಷಣ ಸಮಿತಿಯ ಚೇರಮನ್ ಆನಂದ ಪೋತ್ನೀಸ್

satyadarshana
ಗದಗ : ನವೆಂಬರ್ 16: 2022-23ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಯುವಜನೋತ್ಸವದ ಆಯ್ಕೆ ಸ್ಪರ್ಧೆಯನ್ನು  ಸೋಮವಾರದಂದು ಬೆಟಗೇರಿಯ ಆದರ್ಶ ಶಿಕ್ಷಣ ಸಮಿತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು  ಆದರ್ಶ ಶಿಕ್ಷಣ ಸಮಿತಿಯ...
ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕಾಂಗ್ರೆಸ್‍ನ ಪ್ರಭಾವಿ ನಾಯಕರ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ ಬಿಜೆಪಿ

satyadarshana
ಬೆಂಗಳೂರು,ನ.15- ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವ ಕಾಂಗ್ರೆಸ್‍ನ 15 ಪ್ರಭಾವಿ ನಾಯಕರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳನ್ನು ಬಿಜೆಪಿ ಟಾರ್ಗೆಟ್ ಮಾಡಿದೆ. ಈ ಕ್ಷೇತ್ರಗಳಿಗೆ ಸಮಬಲ ಸ್ಪರ್ಧೆ ನೀಡುವ ಅಭ್ಯರ್ಥಿಗಳು ಸಂಪನ್ಮೂಲ, ಚುನಾವಣಾ ತಂತ್ರ,...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅಟಲ್ ಭೂ ಯೋಜನೆ : ಅನುಷ್ಟಾನ ಹಾಗೂ ಮೇಲ್ವಿಚಾರಣೆ ಸಭೆ

satyadarshana
ಗದಗ ( ಸತ್ಯದರ್ಶನ ) ನವೆಂಬರ್ 15 : ಅಟಲ್ ಭೂಜಲ ಯೋಜನೆ ಜಾರಿಗೊಳ್ಳುತ್ತಿರುವ ನಿಟ್ಟಿನಲ್ಲಿ ಅಟಲ್ ಭೂಜಲ ಯೋಜನೆ ಜಾರಿಯಲ್ಲಿರುವ ತಾಲೂಕುಗಳಲ್ಲಿ ಕಾರ್ಯಕ್ರಮಗಳನ್ನು ಪಾಲುದಾರ ಇಲಾಖೆಗಳ ಒಗ್ಗೂಡಿಸುವಿಕೆಯೊಂದಿಗೆ ಅನುಷ್ಟಾನಗೊಳಿಸಲು ಹಾಗೂ ಮೇಲ್ವಿಚಾರಣೆ ಮಾಡಲು...