ಸಚಿವರ ತಿಪಟೂರು ಮನೆಗೆ ಮುಂದೆ ಎನ್‌ಎಸ್‌ಯುಐ ದಿಢೀರ್ ಪ್ರತಿಭಟನೆ: ಖಾಕಿ ಚೆಡ್ಡಿಗೆ ಬೆಂಕಿ ಹಚ್ಚಿ ಆಕ್ರೋಶ..
ತುಮಕೂರು (ಜೂ.02) ತಿಪಟೂರು.ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ದಿನೇ ದಿನೆ ಕಾವೇರುತ್ತಿರುವ ನಡುವೆಯೇ ಅಖಿಲ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ದ ಕಾರ್ಯಕರ್ತರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಲ್ಲದೆ, ಖಾಕಿ...
