ಸರ್ಕಾರ ರಚಿಸಲು ತಯಾರಿ ನಡೆಸಿದ ಕಾಂಗ್ರೆಸ್ * ಡಿಕೆ ಶಿವಕುಮಾರ್‌ಗೆ ಹೊಸ ಜವಾಬ್ದಾರಿ ವಹಿಸಿದ ಎಐಸಿಸಿ
ಬೆಂಗಳೂರು, (ಮಾ.08): ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದೆ., ಪಂಜಾಬ್, ಉತ್ತರಾಖಂಡ, ಉತ್ತರಪ್ರದೇಶ, ಮಣಿಪುರ ಮತ್ತು ಗೋವಾದಲ್ಲಿ ಯಾವ ಪಕ್ಷ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದೆ? ಯಾವ ರಾಜ್ಯದಲ್ಲಿ ಯಾವ ಪಕ್ಷ ಸರ್ಕಾರ ರಚಿಸಲಿದೆ? ಎಂಬುದರ ಬಗ್ಗೆ...
