ಜಾನುವಾರುಗಳಿಗೆ ಚರ್ಮಗಂಟು ರೋಗ : ತಪ್ಪದೇ ಲಸಿಕೆ ಹಾಕಿಸಿ
ಗದಗ :ಅ. 25: ಗದಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ಪರಿಣಾಮಕಾರಿಯಾಗಿ ತಡೆಗಟ್ಟಲು ಈಗಾಗಲೇ ಜಾನುವಾರುಗಳ ಸಂತೆ, ಜಾತ್ರೆ ಮತ್ತು ಜಾನುವಾರು ಸಾಕಾಣಿಕೆ ನಿಷೇಧಿಸಲಾಗಿದೆ. ಇತ್ತೀಚೆಗೆ ನಗರದಲ್ಲಿ ಚರ್ಮಗಂಟು ಕಾಯಿಲೆ ವಿರುದ್ಧ ಲಸಿಕೆಯನ್ನು ಬೀದಿ ಬದಿಯ...
