ಪ್ರತಿ ವರ್ಷ ಆಯುಧ ಪೂಜೆಯ ದಿನ ದೇವರಗುಡ್ಡದ ಕಾರ್ಣಿಕೋತ್ಸವ:| ಯುವಕನಿಗೆ ಸಿಎಂ ಪಟ್ಟ, ಬೆಳೆ ಉತ್ತಮ. ಗೊರವಪ್ಪನ ಭವಿಷ್ಯವಾಣಿ
ಹಾವೇರಿ:( ಸತ್ಯದರ್ಶನ ).ಅಗಸ್ಟ್ 5 ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಮಾಲತೇಶ ದೇವರ ಕಾರ್ಣಿಕೋತ್ಸವ ಮಂಗಳವಾರದಂದು ಸಂಜೆ ನಡೆಯಿತು. ಸುಮಾರು 20 ಅಡಿ ಬಿಲ್ಲನ್ನೇರಿದ ಗೊರವಪ್ಪ ಕಾರ್ಣಿಕ ನುಡಿದು ಬಿಲ್ಲಿನಿಂದ ಕೆಳಗೆ ದುಮುಕಿದ್ದಾರೆ....
