Satya Darshana
ಬಿಸಿ ಬಿಸಿ ಸುದ್ದಿ

Category : ರಾಜ್ಯ

ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಮಾಜ ಸುಧಾರಣೆ ಸಾಧ್ಯ ಪ್ರತಿಯೊಬ್ಬರ ಜೀವನದಲ್ಲಿ ಗುರಿ ಮತ್ತು ಗುರು ಅನಿವಾರ್ಯ: ಸಚಿವ ಸಿ.ಸಿ.ಪಾಟೀಲ

satyadarshana
ಗದಗ ( ಸೆಪ್ಟೆಂಬರ್ 5 )ಪ್ರತಿಯೊಬ್ಬರ ಜೀವನದಲ್ಲಿಯೂ ಗುರಿ ಮತ್ತು ಗುರು ಅನಿವಾರ್ಯ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು         ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ಜರುಗಿದ ಡಾ....
ಬಿಸಿ ಬಿಸಿ ಸುದ್ದಿರಾಜ್ಯ

ಮುರುಘಾ ಶ್ರೀಗಳದ್ದು ಮಾತಿಲ್ಲ, ಕಥೆಯಿಲ್ಲ, ಬರಿ ಮೌನ!ವಿಚಾರಣೆ ವೇಳೆ.

satyadarshana
  ಚಿತ್ರದುರ್ಗ:  ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಮುರುಘಾ ಶರಣರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಪೊಲೀಸರ ಪ್ರಶ್ನೆಗಳಿಗೆ ಮುರುಘಾ ಶರಣರು ತುಟಿ ಬಿಚ್ಚುತ್ತಿಲ್ಲ ಎಂದು ಪೊಲೀಸ್‌ ಮೂಲಗಳು...
ಬಿಸಿ ಬಿಸಿ ಸುದ್ದಿರಾಜ್ಯ

ಮುರುಘಾ ಮಠ ಪ್ರದಾನ ಮಾಡಿದ್ದ ‘ಬಸವಶ್ರೀ ಪ್ರಶಸ್ತಿ’, 5 ಲಕ್ಷ ರೂ. ನಗದು ವಾಪಸ್‌: ಪತ್ರಕರ್ತ ಪಿ.ಸಾಯಿನಾಥ್;

satyadarshana
ಬೆಂಗಳೂರು: ದೇಶದ ಗ್ರಾಮೀಣ ಭಾಗಗಳ ಬದುಕು, ಬವಣೆ ಹಾಗೂ ಸರಕಾರದ ಯೋಜನೆಗಳಿಗೆ ಸಂಬಂಧಿಸಿದ ಸಂಶೋಧನಾತ್ಮಕ ವರದಿಗಳಿಂದ ಗುರುತಿಸಿಕೊಂಡಿರು ಹಿರಿಯ ಪತ್ರಕರ್ತ ಪಿ.ಸಾಯಿನಾಥ್‌ ಅವರು 'ಬಸವಶ್ರೀ ಪ್ರಶಸ್ತಿ' ವಾಪಸ್‌ ಮಾಡುವುದಾಗಿ ಘೋಷಿಸಿದ್ದಾರೆ. ಚಿತ್ರದುರ್ಗದ ಮುರುಘಾ ಮಠದಿಂದ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಗಣೇಶ ಮೂರ್ತಿಯ ಪ್ರತಿಷ್ಠಾಪನೆ. ಹುಬ್ಬಳ್ಳಿ ಈದ್ಗಾದಲ್ಲಿ ಚೌತಿ ಆಚರಣೆಗೆ ಹೈಕೋರ್ಟ್‌ ಅಸ್ತು ;

satyadarshana
ಹುಬ್ಬಳ್ಳಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಯಿತು. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದು ಎಂದು ಅಂಜುಮನ್ ಸಂಸ್ಥೆ ನ್ಯಾಯಾಲಯದ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವ ವಿಷಯ ಕುರಿತು ‘ ಬಿಜೆಪಿ ಮುಖಂಡರ ಗೋಪ್ಯ ಸಭೆ

satyadarshana
ಹುಬ್ಬಳ್ಳಿ:  ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವ ವಿಷಯ ಕುರಿತು ಪಾಲಿಕೆ ಸದನ ಸಮಿತಿ ಅಂತಿಮ ವರದಿ ಸಲ್ಲಿಸಲು ಕೆಲವೇ ನಿಮಿಷಗಳು ಬಾಕಿಯಿದ್ದು, ಸಾರ್ವಜನಿಕರಲ್ಲಿ ಕುತೂಹಲ ಹೆಚ್ಚಿಸಿದೆ. ಪಾಲಿಕೆ ಆವರಣದ ಸುತ್ತ ಬಿಗಿ ಪೊಲೀಸ್...
ಬಿಸಿ ಬಿಸಿ ಸುದ್ದಿರಾಜ್ಯ

ಇಂದು ಭಾರತ-ಪಾಕ್ ಹೈವೋಲ್ಟೇಜ್ ಮ್ಯಾಚ್.

satyadarshana
Asia cup 2022 ಇಂದು ಏಷ್ಯಾ ಕಪ್​ 2022ಲ್ಲಿ ಹೈವೋಲ್ಟೇಜ್​ ಪಂದ್ಯವೊಂದು ನಡೆಯಲಿದೆ. ಹೌದು, ಭಾರತ ಮತ್ತು ಪಾಕಿಸ್ತಾನ ತಂಡಗಳು ಇಂದು ದುಬೈನ ರಣಾಂಗಣದಲ್ಲಿ ಮುಖಾಮುಖಿಯಾಗಲಿದೆ. ಈ ಒಂದು ಪಂದ್ಯಕ್ಕಾಗಿ ಕೋಟ್ಯಾಂತರ ಅಬಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ....
ಬಿಸಿ ಬಿಸಿ ಸುದ್ದಿರಾಜ್ಯ

‘ಬೆಂಗಳೂರಿನಲ್ಲಿ ಮುರುಘಾ ಶ್ರೀಗಳ ವಿರುದ್ಧ ದೂರು ನೀಡಲಾಗದೇ ಮಕ್ಕಳು ಆತ್ಮಹತ್ಯೆಗೆ ಮುಂದಾಗಿದ್ರು’

satyadarshana
ಮೈಸೂರು: ಚಿತ್ರದುರ್ಗದ ಪ್ರತಿಷ್ಠಿತ ಮಠದ ವಿರುದ್ಧ ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಮಾತನಾಡಿದ್ದು, ಸ್ವಾಮೀಜಿಯವರು ವಿಚಾರವಂತರು, ಪ್ರಜ್ಞಾವಂತರು, ಪ್ರಗತಿಪರರು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶಾಸಕರ ಭವನದಲ್ಲಿ ಮೊಟ್ಟೆ ನಿರ್ಬಂಧ.

satyadarshana
ಬೆಂಗಳೂರು ,(ಆ.20- )ಮಡಿಕೇರಿ ಪ್ರವಾಸದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಪರಿಣಾಮ ಶಾಸಕರ ಭವನಕ್ಕೆ ಮೊಟ್ಟೆ ತೆಗೆದುಕೊಂಡು ಹೋಗುವುದನ್ನು ನಿರ್ಬಂಧಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ತೆಗೆದುಕೊಂಡು ಶಾಸಕರ ಭವನಕ್ಕೆ...
ಬಿಸಿ ಬಿಸಿ ಸುದ್ದಿರಾಜ್ಯ

ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಿ: ಶಾಲೆಗಳಿಗೆ ಸರ್ಕಾರದ ಸೂಚನೆ

satyadarshana
ಬೆಂಗಳೂರು ( ಆ.18): ಸಾಮೂಹಿಕ ಪ್ರಾರ್ಥನೆ ವೇಳೆ ರಾಷ್ಟ್ರಗೀತೆ ಹಾಡಿಸುವುದು ಕಡ್ಡಾಯವಿದ್ದರೂ ಬೆಂಗಳೂರಿನ ಕೆಲ ಶಾಲೆಗಳು ಈ ನಿಯಮ ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಗೀತೆ ಗಾಯನ ಕಡ್ಡಾಯ ಸುತ್ತೋಲೆಯನ್ನು ಶಿಕ್ಷಣ ಇಲಾಖೆ ಮತ್ತೆ ಹೊರಡಿಸಿದೆ. ನಗರದ...
ಬಿಸಿ ಬಿಸಿ ಸುದ್ದಿರಾಜ್ಯ

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜತೆಗೆ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾಚಿಕ್ಕಿ.

satyadarshana
ಬೆಂಗಳೂರು ,ಜು.21- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾಚಿಕ್ಕಿ ವಿತರಿಸಲು ಸರಕಾರ ನಿರ್ಧರಿಸಿದೆ. ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ...