60ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಿದ್ದ ಸವಂಚಕರ ಬಂಧಿಸಿದ ಸಿಇಎನ್ ಪೊಲೀಸರು..
ಬಾಗಲಕೋಟೆ (ಮೇ.29): ರಾಜ್ಯಾದ್ಯಂತ 60ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ನಕಲಿ ಎಸಿಬಿ ಅಧಿಕಾರಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಬಾಗಲಕೋಟೆಯ ಸಿಇಎನ್ ಪೊಲೀಸರು ವಂಚಕರನ್ನು ಹಾಸನ ಜಿಲ್ಲೆಯಿಂದ ಬಂಧಿಸಿ ಶನಿವಾರ ಕರೆತಂದಿದ್ದಾರೆ. ಬಾಗಲಕೋಟೆಯ ಪಂಚಾಯತ್ ರಾಜ್ ಹಾಗೂ...
