Satya Darshana
ಬಿಸಿ ಬಿಸಿ ಸುದ್ದಿ

Category : ರಾಜ್ಯ

ಬಿಸಿ ಬಿಸಿ ಸುದ್ದಿರಾಜ್ಯ

ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ… 

satyadarshana
ಸುದ್ದಿಮೂಲ  ಸತ್ಯ-ದರ್ಶನ ಬೆಂಗಳೂರು, ಅ.17- ಪ್ರತಿಷ್ಠೆಯ ಕಣವಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಖಾಡಕ್ಕೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಂಗ ಪ್ರವೇಶ ಮಾಡಲಿದ್ದು, ಕೇಸರಿ ಪಡೆ ರಣಕಹಳೆ ಮೊಳಗಿಸಲಿದೆ.ಇಂದು ಹಾನಗಲ್ ವಿಧಾನಸಭಾ...
ಬಿಸಿ ಬಿಸಿ ಸುದ್ದಿರಾಜ್ಯ

ರಾಜಧಾನಿಯಲ್ಲಿ‌ ನಡೆದಿದ್ದ ‘ಬೃಹತ್ ಐಟಿ ದಾಳಿ‌’ಯಲ್ಲಿ ಬಯಲಾದ ಅಕ್ರಮ ಎಷ್ಟು ಗೊತ್ತೇ.?

satyadarshana
ಬೆಂಗಳೂರು: ರಾಜಧಾನಿಯಲ್ಲಿ‌ ನಡೆದಿದ್ದ ಬೃಹತ್ ಐಟಿ ದಾಳಿ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ನಾಲ್ಕು ರಾಜ್ಯಗಳ 47 ಕಡೆಗಳಲ್ಲಿ ನಡೆಸಿದ ಐಟಿ ದಾಳಿಯಲ್ಲಿ 750 ಕೋಟಿ ಆಕ್ರಮ‌...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ರಾಜ್ಯದಲ್ಲಿ ಉಪಚುನಾವಣೆ ಕದನ ದಿನದಿಂದ ದಿನಕ್ಕೆ ರಂಗೇರುತ್ತಿದೆ.

satyadarshana
ಸುದ್ದಿಮೂಲ ಸತ್ಯದರ್ಶನ ಹಾನಗಲ್, ಸಿಂಧಗಿ ವಿಧಾನಸಭಾ ಉಪಚುನಾವಣೆಗಾಗಿ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಹಾನಗಲ್ ಕ್ಷೇತ್ರದ ಟಿಕೆಟ್ಗಾಗಿ ಕೇಸರಿ ಪಾಳಯದಲ್ಲಿ ಉಪಕದನದ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಲೇ ಇದೆ. ಇದು ಕೈ, ಕಮಲ ನಾಯಕರಿಗೆ ತಲೆನೋವಾಗಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮೈಸೂರು ದಸರಾ ಆಚರಣೆಗೆ ‘ಕೊರೊನಾ ಮಾರ್ಗಸೂಚಿ’ ಪ್ರಕಟ -ಮೈಸೂರಿಗೆ ಪ್ರತ್ಯೇಕ ಗೈಡ್​ಲೈನ್ಸ್​

satyadarshana
ಸುದ್ದಿಮೂಲ ಸತ್ಯದರ್ಶನ ಬೆಂಗಳೂರು: ಅಕ್ಟೋಬರ್ 7 ರಿಂದ 15ರವರೆಗೆ ದಸರಾ ಸಂಭ್ರಮ ಮೇಳೈಸಲಿದೆ. ಕೊರೊನಾ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಹೊಸ ಮಾರ್ಗ ಸೂಚಿಯನ್ನ ಪ್ರಕಟ ಮಾಡಿದೆ.   ಭಾರತದ ಮೈಸೂರಿನಲ್ಲಿ, ಮೈಸೂರು ದಸರಾ...
ಬಿಸಿ ಬಿಸಿ ಸುದ್ದಿರಾಜ್ಯ

152ನೇ ಗಾಂಧೀಜಿ ಜಯಂತಿ ಸಂಭ್ರಮ

satyadarshana
ರಾಜ್ಯದ್ಯಂತ  ಎಲ್ಲರೂ ಗಾಂಧಿ ಜಯಂತಿಯನ್ನ ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ. ಗುಜರಾತ್​ ರಾಜ್ಯದ ಪೋರ್​ಬಂದರ್​​ನಲ್ಲಿ 1869 ಅಕ್ಟೋಬರ್​ 2 ರಂದು ಜನಿಸಿದ ಬಾಪು, ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಶಿಕ್ಷಣ, ಆರ್ಥಿಕ, ಪತ್ರಿಕೋದ್ಯಮ, ತತ್ವಶಾಸ್ತ್ರ, ಚಳುವಳಿಗಳ ಮೂಲಕ ಜನಜನಿತವಾದ...
ಬಿಸಿ ಬಿಸಿ ಸುದ್ದಿರಾಜ್ಯ

2021ನೇ ಸಾಲಿಗೆ ಸಿದ್ದಗಂಗಾ ಶಿಕ್ಷಣ ಸಂಸ್ಥೆ, ಮಠಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಘೋಷಣೆ

satyadarshana
ಸುದ್ದಿಮೂಲ ಸತ್ಯದರ್ಶನ ಬೆಂಗಳೂರು: ಮೀರಾಬಾಯಿ ಕೊಪ್ಪಿಕರ್‌ ಹಾಗೂ ಸಿದ್ದಗಂಗಾ ಶಿಕ್ಷಣ ಸಂಸ್ಥೆ, ಮಠಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಘೋಷಣೆಯಾಗಿದೆ. 2020 ನೇ ಸಾಲಿಗೆ ಮೀರಾಬಾಯಿ ಕೊಪ್ಪಿಕರ್‌ಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರಾದ...
ಬಿಸಿ ಬಿಸಿ ಸುದ್ದಿರಾಜ್ಯ

2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ದಲಿತರಿಗೆ ಸಿಎಂ ಸ್ಥಾನ ಒಲಿಯಬಹುದೆಂಬ ಕನಸು ಮೂಡಿದೆಯಂತೆ..?

satyadarshana
ಸುದ್ದಿಮೂಲ ಸತ್ಯದರ್ಶನ 2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ದಲಿತರಿಗೆ ಸಿಎಂ ಸ್ಥಾನ ಒಲಿಯಬಹುದೆಂಬ ಕನಸು ಮೂಡಿದೆಯಂತೆ. ಈಗಾಗಲೇ ಕಾಂಗ್ರೆಸ್ ವಿರುದ್ಧ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಲಾಗಿದೆ ಎಂಬ ಆರೋಪವಿದೆ. ಸ್ವತಃ ದಲಿತ ಸಮುದಾಯದ...
ಬಿಸಿ ಬಿಸಿ ಸುದ್ದಿರಾಜ್ಯ

ಅಯೋಧ್ಯೆ ರಾಮಜನ್ಮ ಭೂಮಿ ಮಾದರಿಯಲ್ಲಿ ಸರ್ಕಾರದ ಹೊಸ ತಂತ್ರ​?

satyadarshana
ಸುದ್ದಿಮೂಲ ಸತ್ಯದರ್ಶನ ಬಿಜೆಪಿ ಅದೇ ಅಸ್ತ್ರ ಪ್ರಯೋಗಿಸಿ ಇಡೀ ರಾಷ್ಟ್ರದಲ್ಲಿ ಹಿಂದೂ ಅಸ್ಮಿತೆ ಮೂಲಕವೇ ಗದ್ದುಗೆ ಹಿಡಿದಿದೆ.. ಈಗ ಅದೇ ಬಿಜೆಪಿ ಅಧಿಕಾರದಲ್ಲಿ ಹುಚ್ಚಗಣಿ ದೇಗುಲ ನೆಲಸಮ ಆಗಿದೆ.. ಇದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿ...
ಬಿಸಿ ಬಿಸಿ ಸುದ್ದಿರಾಜ್ಯ

ವಿಧಾನಸಭೆಯಲ್ಲಿ ಜಿಪಂ, ತಾಪಂ ಚುನಾವಣೆ ಮುಂದೂಡಿಕೆ,

satyadarshana
ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗಳನ್ನು ಮುಂದೂಡುವ ದಿಕ್ಕಿನಲ್ಲಿ ಸರ್ಕಾರ ಅಧಿಕೃತ ಹೆಜ್ಜೆಯಿಟ್ಟಿದೆ. ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಗಿದ್ದು, ಈ ತಿದ್ದುಪಡಿ...
ಬಿಸಿ ಬಿಸಿ ಸುದ್ದಿರಾಜ್ಯ

ಲಂಚ ಪಡೆಯೋ ವೇಳೆ ACB ಬಲೆಗೆ ಬಿದ್ದ ಪಂಚಾಯತ್ ರಾಜ್ ಇಲಾಖೆ ಮುಖ್ಯ ಎಂಜಿನಿಯರ್

satyadarshana
ಸುದ್ದಿಮೂಲ ಸತ್ಯದರ್ಶನ ↔ ಕೊಡಗು: ಪಂಚಾಯತ್ ರಾಜ್ ಇಲಾಖೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ಲಂಚ ಸ್ವೀಕಾರ ಮಾಡುತ್ತಿದ್ದ ಮುಖ್ಯ ಎಂಜಿನಿಯರ್ ಶ್ರೀಕಂಠಯ್ಯ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಎಸಿಬಿ...