ಪಿಎಸ್ಐ ನೇಮಕಾತಿ ಮರು ಪರೀಕ್ಷೆ ರದ್ದತಿಗೆ ಆಗ್ರಹ:500ಕ್ಕೂ ಹೆಚ್ಚು ಪಿಎಸ್‌ಐ ಆಕಾಂಕ್ಷಿಗಳು ಮೂರು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ
ಬೆಂಗಳೂರು; ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಪಾಲ್ಗೊಂಡಿದ್ದರು. ಸಮತಾ ಸೈನಿಕ ದಳ ಪದಾಧಿಕಾರಿಗಳು ಪ್ರತಿಭಟನೆಗೆ ಬೆಂಬಲ ನೀಡಿದ್ದರು.ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಆದೇಶ ಹಿಂಪಡೆಯಬೇಕು ಹಾಗೂ ಪ್ರಾಮಾಮಿಕವಾಗಿ...
