ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆ; ಮೊಬೈಲ್ನಲ್ಲಿ ಅಶ್ಲೀಲ ಚಿತ್ರ ನೋಡಿ ರೇಪ್ ಮಾಡಿದ್ರಂತೆ ಬಾಲಕರು!
ಕಲಬುರಗಿ (ನ. 02): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅಮಾನುಷ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ನಿನ್ನೆ (ನ.01) ಸಂಜೆ ನಡೆದಿದೆ....
