ಗದಗ ಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.
ಗದಗ : ಅ.09: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ರವಿವಾರದಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಶಾಸಕರಾದ ಎಚ್.ಕೆ.ಪಾಟೀಲ, ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಗದಗ-ಬೆಟಗೇರಿ ನಗರ ಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ...
