ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ; ಕಾರ್ಯಕರ್ತರ ಜೊತೆ ಸಭೆ, : ಡಿ ಕೆ ಶಿವಕುಮಾರ್
ಬೆಂಗಳೂರು: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ನಾವು ಸಿದ್ಧತೆ ನಡೆಸುತ್ತಿದ್ದೇವೆ. ಜಿಲ್ಲಾ ಕಾಂಗ್ರೆಸ್ ನಾಯಕರ ಅಭಿಪ್ರಾಯವನ್ನು ಕೇಳಿದ್ದೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಶನಿವಾರ...
