ಕುಡಿಯುವ ನೀರು, ಮೇವು, ಉದ್ಯೋಗಕ್ಕೆ ಮೊದಲ ಆದ್ಯತೆ: ಪ್ರಕೃತಿ ವಿಕೋಪ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ನಿರ್ದೇಶನ
ಗದಗ, ಜು.18: ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ತುರ್ತು ಮತ್ತು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು...
