ರಾಜಧಾನಿಯಲ್ಲಿ ನಡೆದಿದ್ದ ‘ಬೃಹತ್ ಐಟಿ ದಾಳಿ’ಯಲ್ಲಿ ಬಯಲಾದ ಅಕ್ರಮ ಎಷ್ಟು ಗೊತ್ತೇ.?
ಬೆಂಗಳೂರು: ರಾಜಧಾನಿಯಲ್ಲಿ ನಡೆದಿದ್ದ ಬೃಹತ್ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ನಾಲ್ಕು ರಾಜ್ಯಗಳ 47 ಕಡೆಗಳಲ್ಲಿ ನಡೆಸಿದ ಐಟಿ ದಾಳಿಯಲ್ಲಿ 750 ಕೋಟಿ ಆಕ್ರಮ...
