ಕಲಬುರಗಿಯಲ್ಲಿ ಮೈತ್ರಿಗೆ ಸಿದ್ದರಾಮಯ್ಯ ವಿರೋಧ- ಮಾಜಿ ಸಿಎಂ ಲೆಕ್ಕಾಚಾರ ಏನು?
ಬೆಂಗಳೂರು: ಕಲಬುರಗಿಯಲ್ಲಿ ಮೈತ್ರಿಗೆ ಮಾಜಿ ಮುಖ್ಯ. ಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದುತ್ತಿದ್ದು, ಜಾತ್ಯತೀತ ಸಿದ್ಧಾಂತಕ್ಕೆ ಪೆಟ್ಟು ಬೀಳುವ ಲೆಕ್ಕಾಚಾರವಿದೆ. ಒಂದು ಮಹಾನಗರ ಪಾಲಿಕೆ ಅಧಿಕಾರಕ್ಕಾಗಿ ಜೆಡಿಎಸ್ ಜೊತೆ ಕೈಕೋಡಿಸದೆ ಸುಮ್ಮನಿರುವುದು ಒಳಿತು. ಆಗ ಜೆಡಿಎಸ್...
