ಮಹಾಯೋಗಿ ವೇಮನರ ತತ್ವ ಸಿದ್ದಾಂತಗಳನ್ನು ಎಲ್ಲರು ಅಳವಡಿಸಿಕೊಂಡು ಜಾಗೃತ ಸಮಾಜ ನಿರ್ಮಿಸೋಣ :ಎಚ್ ಕೆ ಪಾಟೀಲ
ಗದಗ: ಜನೇವರಿ 19: ಮಹಾಯೋಗಿ ವೇಮನ ಮತ್ತು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರುಗಳ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಜಾಗೃತ ಸಮಾಜ ನಿರ್ಮಾಣವಾಗಬೇಕು ಎಂದು ಸಚಿವ ಡಾ.ಎಚ್.ಕೆ. ಪಾಟೀಲ ಅವರು ಹೇಳಿದರು. ನಗರದ...
