ಗದಗಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಆಗಮನ
ಗದಗ, ಆ. 6 ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಎರಡು ದಿನಗಳ ಜಿಲ್ಲಾ ಪ್ರವಾಸದ ಅಂಗವಾಗಿ ಬುಧವಾರ ಗದಗಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಪೊಲೀಸ್ ಗೌರವ ವಂದನೆಯೊಂದಿಗೆ...
