Satya Darshana
ಬಿಸಿ ಬಿಸಿ ಸುದ್ದಿ

Category : ರಾಜ್ಯ

ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ರಾತ್ರಿ ಕಾಮಗಾರಿ.ಸರ್ಕಾರಿ ನಿಯಮಕ್ಕಿಲ್ಲ ಬೆಲೆ | ಅಕ್ರಮ ಕಂಡರೂ ಕಾಣದಂತೆ ವರ್ತಿಸುತ್ತಿರುವ ಅಧಿಕಾರಿಗಳು

satyadarshana
ಭೂ ಪರಿವರ್ತಿಸದೇ ಪ್ಲಾಂಟ್ ಅಳವಡಿಕೆ: ಆರೋಪ ಸರ್ಕಾರಿ ನಿಯಮಕ್ಕಿಲ್ಲ ಬೆಲೆ | ಅಕ್ರಮ ಕಂಡರೂ ಕಾಣದಂತೆ ವರ್ತಿಸುತ್ತಿರುವ ಅಧಿಕಾರಿಗಳು ಯಲಬುರ್ಗಾ: ತಾಲೂಕಿನ ಮುಧೋಳ  ಗ್ರಾಪಂ ವ್ಯಾಪ್ತಿಯ ಜಮೀನುಗಳಲ್ಲಿ ಖಾಸಗಿ ಪವನ ಶಕ್ತಿ ಕಂಪನಿಯೊಂದು ಸಂಬಂಧಪಟ್ಟ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಸಾಮಾಜಿಕ ಒಳತಿಗಾಗಿ ಹೋರಾಡಬೇಕು  ಆರೇರ್

satyadarshana
ಗಜೇಂದ್ರಗಡ  ಸಾಮಾಜಿಕ ಧಾರ್ಮಿಕ ಕ್ರಾಂತಿಗಾಗಿ ತಮ್ಮೊಳಗಿನ ಶ್ರೇಷ್ಠ ವ್ಯಕ್ತಿತ್ವ ಮೀಸಲಿರಿಸದೇ ಸಮಾಜೋದ್ಧಾರಕ್ಕಾಗಿ ನಡೆಯಬೇಕಾದ ಹಲವು ಮಹತ್ಕಾರ್ಯ ಪೂರೈಸುವ ನಿಟ್ಟಿನಲ್ಲಿ ದೃಢ ಉದ್ದೇಶ ಹೊಂದಿ ಕಾರ್ಯ ಪ್ರವೃಟ್ಟರಾಗಬೇಕಾದರೆ ಮಾನವ ಜನ್ಮ ಸಾರ್ಥಕವಾಗಬೇಕಾದರೆ ಸದಾ ವೊಲಿತಾಗುವತ್ತ ಚಿಂತಿಸಬೇಕೆಂದು...
ಜಿಲ್ಲೆದೇಶ-ವಿದೇಶರಾಜ್ಯ

ಅಂಬೇಡ್ಕ‌ರ್ ಕುರಿತು ಅಮಿತ ಶಾ ಹೇಳಿಕೆ: ತೀವ್ರ ಖಂಡನೆ. ಅಂದಪ್ಪ ಮಾದರ 

satyadarshana
  ದೇಶದ ಗೃಹಮಂತ್ರಿ ಅಮಿತ್ ಶಾ ರವರ …ಡಿ.17 ರಂದು ಸಂಸತ್ತಿನಲ್ಲಿ ಮಾತನಾಡುವಾಗ ಸಂವಿಧಾನಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅತ್ಯಂತ ಹಗುರವಾಗಿ ಮತ್ತು ಜವಾಬ್ದಾರಿಯಿಲ್ಲದೆ ನಾಲಿಗೆಯ ಮೇಲೆ ಹಿಡಿತವಿಲ್ಲದೆ ಮಾತನಾಡಿದ್ದಾನೆ. ಇದು ಖಂಡನೀಯ....
Otherಕ್ರೀಡೆಜಿಲ್ಲೆಟ್ರೆಂಡ್ದೇಶ-ವಿದೇಶಫೋಟೋಬಿಸಿ ಬಿಸಿ ಸುದ್ದಿರಾಜ್ಯಲೈಫ್ ಸ್ಟೈಲ್ವಿಡಿಯೋಸಿನಿಮಾ

ಅಂಬೇಡ್ಕರ್ ಬಗ್ಗೆ ಸಂಸತ್ತಿನಲ್ಲಿ ಅವಹೇಳನಕಾರಿ ಹೇಳಿಕೆನಿಡಿದ, ಸಂವಿಧಾನಕ್ಕೆ ಅಪಚಾರ ಮಾಡಿದ ಗೃಹ ಸಚಿವ ಅಮಿತ್ ಶಾ ರಾಜಿನಾಮೆಗೆ ಚಂದ್ರು ರಾಠೋಡ ಆಗ್ರಹ.

satyadarshana
    ಅಂಬೇಡ್ಕರ್ ಬಗ್ಗೆ ಸಂಸತ್ತಿನಲ್ಲಿ ಅವಹೇಳನಕಾರಿ ಹೇಳಿಕೆನಿಡಿದ, ಸಂವಿಧಾನಕ್ಕೆ ಅಪಚಾರ ಮಾಡಿದ ಗೃಹ ಸಚಿವ ಅಮಿತ್ ಶಾ ರಾಜಿನಾಮೆಗೆ ಚಂದ್ರು ರಾಠೋಡ ಆಗ್ರಹ. ಡಾ. ಬಿ ಆರ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಬ್ರೈಟ್ ಬಿಗಿನಿಂಗ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ.

satyadarshana
  ಗಜೇಂದ್ರಗಡ: ನಗರ ಸಮೀಪದ ಬ್ರೈಟ್ ಬಿಗಿನಿಂಗ್ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಮಂಗಳವಾರ ನಡೆಯಿತು. ಕ್ರೀಡಾಕೂಟವನ್ನು ಸಂಸ್ಥೆಯ ಅಧ್ಯಕ್ಷ ಸೀತಲ ಓಲೇಕಾರ ಉದ್ಘಾಟಿಸಿ ಮಾತನಾಡಿ ಶಾಲಾ ಕ್ರೀಡಾಕೂಟವು ವಿದ್ಯಾರ್ಥಿಗಳಿಗೆ...
ಬಿಸಿ ಬಿಸಿ ಸುದ್ದಿರಾಜ್ಯ

ರೋಣ ವಿಧಾನಸಭೆ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ

satyadarshana
ಜಿ.ಎಸ್.ಪಾಟೀಲರು ಮಂತ್ರಿ ಆಗಲು ಅರ್ಹರು*  ಗದಗ: ರೋಣ ಮತಕ್ಷೇತ್ರದಲ್ಲಿ ಶಾಸಕ ಜಿ.ಎಸ್. ಪಾಟೀಲ ನೇತೃತ್ವದಲ್ಲಿ 197 ಕೋಟಿ ರೂ. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲೆಯ ರೋಣ ಪಟ್ಟಣದ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಆಂಜನೇಯ ಸ್ವಾಮಿ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಸಂಭ್ರಮ

satyadarshana
  ಹನುಮಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸ್ರಹಸ್ರಾರು ಮಾಲಾಧಾರಿಗಳು ಕೊಪ್ಪಳ  : ಶ್ರೀ ಆಂಜನೇಯ ಸ್ವಾಮಿ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಗುರುವಾರ ಸ್ರಹಸ್ರಾರು ಸಂಖ್ಯೆಯ ಹನುಮ ಮಾಲಾಧಾರಿಗಳು ಆಗಮಿಸುತ್ತಿರುವುದರಿಂದ ಅಂಜನಾದ್ರಿಯಲ್ಲಿ ವಿಶೇಷ ಸಂಭ್ರಮ ಕಂಡುಬಂದಿತು....
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಚೈತನ್ಯ ಕ್ರೀಡಾ ಸಂಸ್ಥೆಯ ಸೇವೆ ಅನನ್ಯ: ಮಿಥುನ ಪಾಟೀಲ ಅಭಿಮತ: 

satyadarshana
ಚೈತನ್ಯ ಕ್ರೀಡಾ ಸಂಸ್ಥೆಯ ಸೇವೆ ಅನನ್ಯ: ಮಿಥುನ ಪಾಟೀಲ ಅಭಿಮತ: ನರೇಗಲ್ಲ ಪ್ರತಿಯೊಬ್ಬ ಕ್ರೀಡಾಪಟುವಿನಲ್ಲೂ ಕ್ರೀಡಾ ಮನೋಭಾವ ಮುಖ್ಯ ವಾಗಿದ್ದು, ನೀವು ಸ್ಪರ್ಧಿಸುವ ಪ್ರತಿ ಪಂದ್ಯದಲ್ಲೂ ಪ್ರತಿಭೆ ಹೆಚ್ಚು ಹೆಚ್ಚು ಹೊರಹೊಮ್ಮಿದಲ್ಲಿ ಗೆಲುವು ನಿಮಗೆ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಈ ಮೂಲಕ ಸದ್ಭಕ್ತ ವೃಂದ ಹಾಗು ಸಂಘ-ಸಂಸ್ಥೆಗಳಿಗೆ ತಿಳಿಸುವುದೆನೆಂದರೆ ತಾವು ಕೊಪ್ಪಳ ರೈಲು ನಿಲ್ದಾಣಕ್ಕೆ “ಶ್ರೀ ಗವಿಸಿದ್ಧೇಶ್ವರ ರೈಲು ನಿಲ್ದಾಣ”

satyadarshana
ಕೊಪ್ಪಳ :ಈ ಮೂಲಕ ಸದ್ಭಕ್ತ ವೃಂದ ಹಾಗು ಸಂಘ-ಸಂಸ್ಥೆಗಳಿಗೆ ತಿಳಿಸುವುದೆನೆಂದರೆ ತಾವು ಕೊಪ್ಪಳ ರೈಲು ನಿಲ್ದಾಣಕ್ಕೆ “ಶ್ರೀ ಗವಿಸಿದ್ಧೇಶ್ವರ ರೈಲು ನಿಲ್ದಾಣ” ಎಂಬ ಹೆಸರನ್ನಿಡಬೇಕೆಂದು ಜನಪ್ರತಿನಿಧಿಗಳಿಗೆ, ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು ದಿನಾಂಕ 10/12/2024 ಮಂಗಳವಾರದ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಭ್ರಷ್ಟರ ಮೇಲೆ ಲೋಕಾಯುಕ್ತ ದಾಳಿ: 48.55 ಕೋ. ರೂ. ಆಸ್ತಿ ಪತ್ತೆ

satyadarshana
ಬೆಂಗಳೂರು :ಆದಾಯ ಮೀರಿ ಆಸ್ತಿ ಗಳಿಕೆ, ಭ್ರಷ್ಟಾಚಾರ ಆರೋಪ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿದ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 10 ಮಂದಿ ಅಧಿಕಾರಿಗಳಿಗೆ ಸೇರಿದ 50ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿ...