Satya Darshana
ಬಿಸಿ ಬಿಸಿ ಸುದ್ದಿ

Category : ರಾಜ್ಯ

ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಅಧಿಕೃತ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದೀರ್ಘ ಪತ್ರಿಕಾಗೋಷ್ಠಿ ನಡೆಸಿ ಅತ್ಯಂತ ಭಾವುಕ

satyadarshana
ಬೆಂಗಳೂರು: ರಾಜಭವನಕ್ಕೆ (ಲೋಕಭವನ) ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ತಮ್ಮ ಅಧಿಕೃತ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದೀರ್ಘ ಪತ್ರಿಕಾಗೋಷ್ಠಿ ನಡೆಸಿ ಅತ್ಯಂತ ಭಾವುಕವಾಗಿ ಮಾತನಾಡಿದರು. ಐದು ದಶಕಗಳ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಬಕ್ರಿದ್ ಸೌಹಾರ್ದಯುತವಾಗಿ ಆಚರಣೆಯಾಗಲಿ: ಡಾ.ಸುರೇಶ ಬಿ ಇಟ್ನಾಳ ಮನವಿ

satyadarshana
ಕೊಪ್ಪಳ ಮೇ 27: ನಾವೆಲ್ಲರೂ ಸೇರಿ ಪ್ರೀತಿ, ವಿಶ್ವಾಸ, ಸೌಹಾರ್ದತೆಯಿಂದ ಬಕ್ರಿದ್ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.   ಮೇ 25ರಂದು ಜಿಲ್ಲಾಡಳಿತದ ಭವನದಲ್ಲಿನ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ನಗರದಾದ್ಯಂತ ಅಭಿವೃದ್ಧಿ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ

satyadarshana
ಫುಟ್ ಬಾತ್ ರಸ್ತೆ ಒತ್ತುವರಿ ಮಾಡಿಕೊಂಡಿರುವುದನ್ನು ತೆರುಗೊಳಿಸುವ ನೆಪದಲ್ಲಿ   ನಗರದಾದ್ಯಂತ ಅಭಿವೃದ್ಧಿ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಗಂಗಾವತಿ: ನಗರದಲ್ಲಿನ ಅಂಗಡಿ ಮಾಲಿಕರು ಫುಟ್ ಪಾತ್ ರಸ್ತೆ ಒತ್ತುವರಿ ಮಾಡಿಕೊಂಡಿರುವುದನ್ನು ತರವುಗೊಳಿಸುವ ನೆಪದಲ್ಲಿ ನಗರದಾದ್ಯಂತ...
ಜಿಲ್ಲೆಟ್ರೆಂಡ್ಬಿಸಿ ಬಿಸಿ ಸುದ್ದಿರಾಜ್ಯ

ಪ್ರತಿದಿನದ ಜೀವನದಲ್ಲಿ ರಸಾಯನದ ಅಗತ್ಯತೆ

satyadarshana
  ಯಲಬುರ್ಗಾ :ರಸಾಯನ ಆಯುರ್ವೇದದ ಮೂಲಭೂತ ಚಿಕಿತ್ಸಾ ವಿಧಾನವಾಗಿದ್ಧು, ರಾಸಾಯನ ಔಷಧಿಗಳು ಮತ್ತು ಯೋಗಗಳು ದೀರ್ಘಾಯುಷ್ಯ, ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ, ಸ್ಮರಣಾಶಕ್ತಿ- ಬುದ್ಧಿಶಕ್ತಿ ಯನ್ನು ನೀಡಿ, ವರ್ಣ, ಕಾಂತಿ ಯನ್ನು ಹೆಚ್ಚಿಸಿ, ದೇಹ ಹಾಗೂ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ದಿನನಿತ್ಯದ ಹಾಜರಿಗೆ “ಕಳ್ಳ”ಮಾರ್ಗ ” 80 ಕ್ಕೂ ಹೆಚ್ಚು ಪಿ.ಡಿ.ಒ ಕಳ್ಳಾಟ ಪತ್ತೆ: ಸಿ ಇ ಓ ಲವೀಶ್‌ ಒರಡಿಯಾ,

satyadarshana
ಯಾದಗಿರಿ ಮೇ.24): ಗ್ರಾಮಗಳಲ್ಲೇ ಹಾಜರಿದ್ದು, ಸಮಸ್ಯೆಗಳ ಬಗೆಹರಿಸುವಿಕೆಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಿರುವುದಾಗಿ ಸುಳ್ಳು ಹೇಳುತ್ತ, ಬಯೋಮೆಟ್ರಿಕ್‌ ಹಾಜರಿಯನ್ನು ಬೇರೊಬ್ಬರಿಗೆ ನೀಡಿ, ದಿನನಿತ್ಯದ ಹಾಜರಿಗೆ “ಕಳ್ಳ”ಮಾರ್ಗ ಅನುಸರಿಸುತ್ತಿದ್ದ 80ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ)...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಗವಿಸಿದ್ದಪ್ಪ ಹೊಸಮನಿ ಪದೋನ್ನತಿ

satyadarshana
‎ಕೊಪ್ಪಳ  ಮೇ 22):  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೊಪ್ಪಳ ಕಚೇರಿಯಲ್ಲಿ ಸಹಾಯಕ ನಿರ್ದೇಶಕರ ಹುದ್ದೆಯಲ್ಲಿ ಹೆಚ್ಚುವರಿ ಪ್ರಭಾರದಲ್ಲಿದ್ದ ಗವಿಸಿದ್ದಪ್ಪ ಹೊಸಮನಿ ಅವರು ಸಹಾಯಕ ನಿರ್ದೇಶಕರಾಗಿ ಪದೋನ್ನತಿ ಹೊಂದಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಸುಧಾರಣಾ ಕ್ರಮಕ್ಕೆ ಸೂಚನೆ

satyadarshana
ಕರ್ನಾಟಕ ರಾಜ್ಯ ಆಹಾರ ಆಯೋಗದಿಂದ ಸಭೆ ಕೊಪ್ಪಳ: ಮೇ 22  ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಶೌಚಾಲಯಗಳು ಸೇರಿದಂತೆ ಎಲ್ಲಾ ಕಡೆಗೆ ಶುಚಿತ್ವ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಅಂಗನವಾಡಿ, ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗ ಭೇಟಿ; ಪರಿಶೀಲನೆ ===

satyadarshana
ಕೊಪ್ಪಳ :ಮೇ 20 : ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ ಹಾಗೂ ಸದಸ್ಯರಾದ ಮಾರುತಿ ಎಂ.ದೊಡ್ಡಲಿAಗಣ್ಣವರ ಅವರು ಮೇ 20ರಂದು ಕೊಪ್ಪಳ ಜಿಲ್ಲೆಯಲ್ಲಿ ಆಕಸ್ಮಿಕ ಭೇಟಿ ಕೈಗೊಂಡರು. ಬೆಳಗ್ಗೆ, ಜಿಲ್ಲಾಧಿಕಾರಿಗಳ ಕಚೇರಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಇಂದಿನಿಂದ ಗೃಹಲಕ್ಷ್ಮೀ 30ನೇ ಕಂತಿನ 2 ಸಾವಿರ ರೂ. ಫಲಾನುಭವಿಗಳಿಗೆ ಜಮಾ- ರೆಡ್ಡಿ ಶ್ರೀ ನಿವಾಸ

satyadarshana
ಕೊಪ್ಪಳ  ಮೇ 19 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 30ನೇ ಕಂತಿನ ಹಣ ವರ್ಗಾವಣೆ ಮಾಡಲಾಗಿದ್ದು, ಮೇ 20 ರಿಂದ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಡಿಬಿಟಿ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕಲ್ಯಾಣ ಕರ್ನಾಟಕದ ಯುವಜನತೆಯ ಪಾಲಿನ ಜ್ಞಾನ ದೇಗುಲ “ಪ್ರಬುದ್ಧ ಅಕಾಡೆಮಿ”

satyadarshana
( ವಿಶೇಷ ಲೇಖನ) ಕಲ್ಯಾಣ ಕರ್ನಾಟಕ ಭಾಗವು ಅಪಾರ ಪ್ರತಿಭೆ ಮತ್ತು ಜ್ಞಾನಸಂಪತ್ತನ್ನು ಹೊಂದಿರುವ ಪ್ರದೇಶ. ಆದರೆ, ಸೂಕ್ತ ಮಾರ್ಗದರ್ಶನ, ಗುಣಮಟ್ಟದ ತರಬೇತಿ ಹಾಗೂ ಆಧುನಿಕ ಸಂಪನ್ಮೂಲಗಳ ಕೊರತೆಯಿಂದಾಗಿ ಈ ಭಾಗದ ನೂರಾರು ವಿದ್ಯಾರ್ಥಿಗಳು...