Satya Darshana
ಬಿಸಿ ಬಿಸಿ ಸುದ್ದಿ

Category : ಟ್ರೆಂಡ್

ಜಿಲ್ಲೆಟ್ರೆಂಡ್ಬಿಸಿ ಬಿಸಿ ಸುದ್ದಿರಾಜ್ಯ

ಹದಗೆಟ್ಟ ರಸ್ತೆಗಳು ಸಂಚಾರಕ್ಕೆ ತೊಂದರೆ ಭಾರಿ ಗಾತ್ರದ ವಾಹನ ಓಡಾಟ ಗಮನಹರಿಸದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು 

satyadarshana
ವಿಂಡೋ ಫ್ಯಾನ್ ವಾಹನಗಳ ಅಬ್ಬರಕ್ಕೆ ತಾಲೂಕಿನ ಜನ ಹೈರಾಣು ಯಲಬುರ್ಗಾ : ತಾಲೂಕಿನ ಸಂಕನೂರ. ಹಾಗೂ ಮುಧೋಳ ಗ್ರಾಮದ ಲೋಕೋಪೋಗಿ ಇಲಾಖೆಗೆ ಸೇರಿದ ಎಸ್ ಹೆಚ್ ರಸ್ತೆಯಲ್ಲಿ ಭಾರಿ ಗಾತ್ರದ 28 ಗಾಲಿ ಇರುವ...
ಜಿಲ್ಲೆಟ್ರೆಂಡ್ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಮೂರು ಜನ ಸಿಬ್ಬಂದಿಗಳ ಅಕ್ರಮ ನೇಮಕಕ್ಕೆ ಅಧಿಕಾರಿಗಳ ಶಾಮಿಲಿನ ಅನುಮಾನ.CEO ರನ್ನು ಅಮಾನತ್ತು ಗೊಳಿಸುವಂತೆ ನಿರುಪಾದಿ ಕೆ ಗೊಮರ್ಸಿ ಆಕ್ರೋಶ.

satyadarshana
  ಸಿಂಧನೂರು :- ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ದಲ್ಲಿ ಕಾನೂನುಬಾಹಿರವಾಗಿ ಮೂರು ಜನ ಸಿಬ್ಬಂದಿಗಳ ನೇಮಕ ಮಾಡಿಕೊಂಡ ಸಿಇಓ ಅವರನ್ನು ಅಮಾನತು ಮಾಡುವಂತೆ ಇಂದು...
Otherಕ್ರೀಡೆಜಿಲ್ಲೆಟ್ರೆಂಡ್ದೇಶ-ವಿದೇಶಫೋಟೋಬಿಸಿ ಬಿಸಿ ಸುದ್ದಿರಾಜ್ಯಲೈಫ್ ಸ್ಟೈಲ್ವಿಡಿಯೋಸಿನಿಮಾ

ಅಂಬೇಡ್ಕರ್ ಬಗ್ಗೆ ಸಂಸತ್ತಿನಲ್ಲಿ ಅವಹೇಳನಕಾರಿ ಹೇಳಿಕೆನಿಡಿದ, ಸಂವಿಧಾನಕ್ಕೆ ಅಪಚಾರ ಮಾಡಿದ ಗೃಹ ಸಚಿವ ಅಮಿತ್ ಶಾ ರಾಜಿನಾಮೆಗೆ ಚಂದ್ರು ರಾಠೋಡ ಆಗ್ರಹ.

satyadarshana
    ಅಂಬೇಡ್ಕರ್ ಬಗ್ಗೆ ಸಂಸತ್ತಿನಲ್ಲಿ ಅವಹೇಳನಕಾರಿ ಹೇಳಿಕೆನಿಡಿದ, ಸಂವಿಧಾನಕ್ಕೆ ಅಪಚಾರ ಮಾಡಿದ ಗೃಹ ಸಚಿವ ಅಮಿತ್ ಶಾ ರಾಜಿನಾಮೆಗೆ ಚಂದ್ರು ರಾಠೋಡ ಆಗ್ರಹ. ಡಾ. ಬಿ ಆರ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ...
ಜಿಲ್ಲೆಟ್ರೆಂಡ್ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಗದಗ ಜಿಲ್ಲೆಯ ನಂದಿಶ್ವರ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 256 ರ ನೂತನ ಅಂಗನವಾಡಿ ಕಟ್ಟಡದ ಭೂಮಿ ಪೂಜೆ

satyadarshana
ಗದಗ: ಅಗಷ್ಟ 7: ಗದಗ ನಗರದ ನಂದಿಶ್ವರ ನಗರದಲ್ಲಿ ರವಿವಾರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ 2024-25 ಸಾಲಿನ ವಿಶೇಷ ಅನುದಾನದಡಿಯಲ್ಲಿ ಅಂದಾಜು ರೂ20 ಲಕ್ಷ ಅನುದಾನದಲ್ಲಿ ನಿರ್ಮಿಸುವ ನಂದಿಶ್ವರ...
ಟ್ರೆಂಡ್ಬಿಸಿ ಬಿಸಿ ಸುದ್ದಿಲೈಫ್ ಸ್ಟೈಲ್

ಒಳಮೀಸಲಾತಿಯ ಒಳಜಗತ್ತು – ಒಳಮೀಸಲಾತಿಯ ಚೆಂಡು  ಉರುಳಿ ಬಂದಿದ್ದು ಎಲ್ಲಿಗೆ ? 

satyadarshana
ಒಳಮೀಸಲಾತಿಯ ಒಳಜಗತ್ತು – .                    ಒಳಮೀಸಲಾತಿಯ ಚೆಂಡು .                   ...
ಜಿಲ್ಲೆಟ್ರೆಂಡ್ಬಿಸಿ ಬಿಸಿ ಸುದ್ದಿರಾಜ್ಯ

ಶಿರಹಟ್ಟಿ ನೂತನ ಪಿಎಸ್ಐಗೆ ಸೂಡಿ ಗ್ರಾಮದ ಜನತೆಯಿಂದ ಸನ್ಮಾನ 

satyadarshana
ಶಿರಹಟ್ಟಿ ನೂತನ ಪಿಎಸ್ಐಗೆ ಸೂಡಿ ಗ್ರಾಮದ ಜನತೆಯಿಂದ ಸನ್ಮಾನ  ಗಜೇಂದ್ರಗಡ: ತಾಲೂಕಿನ ಸೂಡಿ ಗ್ರಾಮದಿಂದ ಕಾನ್ಸ್ಟೇಬಲ್ ಆಗಿ ಆಯ್ಕೆಯಾಗಿದ್ದ ಶ್ರೀ ಶೇಖರಪ್ಪ ಎಲ್ಲಪ್ಪ ಕಡಬೀನ್ ಇವರು ಸತತ 26 ವರ್ಷಗಳ ಕಾಲ ಜಿಲ್ಲೆಯ ಹಲವಾರು...
ಜಿಲ್ಲೆಟ್ರೆಂಡ್ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅರ್ಜಿ ಆಹ್ವಾನ

satyadarshana
  ಗದಗ: ಜೂನ್ 1: 2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು / ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮುಂಡರಗಿ...
ಜಿಲ್ಲೆಟ್ರೆಂಡ್ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಮಹಾತ್ಮಾಗಾಂಧಿ ಹಾಕಿ ಕ್ರೀಡಾಂಗಣದ ಉದ್ಘಾಟನೆ ನೇರವೇರಿಸಿದ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ

satyadarshana
ಗದಗ. ಸೆಪ್ಟೆಂಬರ್ 4 : ಗದಗ-ಬೆಟಗೇರಿಯ ಗಾಂಧಿ ನಗರದ ಮಹಾತ್ಮಾಗಾಂಧಿ ಹಾಕಿ ಕ್ರೀಡಾಂಗಣ ಉದ್ಘಾಟನೆ ಯನ್ನು ರವಿವಾರ ಸಂಜೆ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ. ಮಹಾದೇವಪ್ಪ ಅವರು ಉದ್ಘಾಟಿಸಿದರು. ರಾಜ್ಯದ ಕಾನೂನು, ನ್ಯಾಯ,...