Category : Other
ಬೆಟಗೇರಿ ಮಜ್ಜಗಿಯವರ ಓಣಿಯಲ್ಲಿ ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ
ಗದಗ: ಮಾರ್ಚ 10: ಮತದಾನ ಮಾಡುವುದು ನಮ್ಮ ಹಕ್ಕು, ಪ್ರಜಾಪ್ರಭುತ್ವದಲ್ಲಿ ನಮ್ಮ ಹಕ್ಕನ್ನು ಭದ್ರಪಡಿಸಿಕೊಳ್ಳಲು ಪ್ರತಿಯೊಬ್ಬರು ಮತದಾನ ಮಾಡಬೇಕು ಎಂದು ಲಕ್ಕುಂಡಿ ಸರಕಾರಿ ಬಾಲಕಿಯರ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ವಾ0iÀiï.ಎಚ್. ನದಾಫ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ...
ಐತಿಹಾಸಿಕ ಲಕ್ಕುಂಡಿ ಉತ್ಸವದ ಎರಡನೇ ದಿನದ ಸಾಂಸ್ಕøತಿಕ ಕಾರ್ಯಕ್ರಮ
ಗದಗ. ಫೆಬ್ರುವರಿ 6: ಲಕ್ಕುಂಡಿ ಉತ್ಸವದ ಎರಡನೇ ದಿನದ ಸಾಂಸ್ಕøತಿಕ ಕಾರ್ಯಕ್ರಮಗಳು ಫೆಬ್ರುವರಿ 11 ರಂದು ಸಂಜೆ 6 ಗಂಟೆಗೆ ಲಕ್ಕುಂಡಿಯ ದಾನ ಚಿಂತಾಮಣಿ ಅತ್ತಿಮಬ್ಬೆ ವೇದಿಕೆಯಲ್ಲಿ ಜರುಗಲಿವೆ. ವಿಧಾನ ಪರಿಷತ್ ಸಭಾಪತಿ ಬಸವರಾಜ...
ಸೇವೆಯ ಅಕ್ಷಯಪತ್ರೆ ಬಿದರೂರ..
ಸತ್ಯದರ್ಶನ ಸುದ್ದಿ :ಉತ್ತಮ ಪ್ರಯತ್ನ ಯಾವತ್ತೂ ವ್ಯರ್ಥ ವಾಗುವುದಿಲ್ಲ. ನಿಮ್ಮ ಕೆಲಸವನ್ನು ನೀವು ಪ್ರಾಮಾಣಿಕವಾಗಿ ಮಾಡಿದಾಗ ಪ್ರತಿಫಲವಾಗಿಯೇ ನಿಮ್ಮನ್ನು ಹುಡಿಕಿಕೊಂಡು ಬರುತ್ತದೆ. ಯಾವುದೇ ಸಮಾಜ ಕಾರ್ಯವನ್ನು ಮಾಡಲು ನಾವು ಎಂದೂ ಯಾವುದಕ್ಕೂ ಭಯ ಪಡಬಾರದು....
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆ; ಮೊಬೈಲ್ನಲ್ಲಿ ಅಶ್ಲೀಲ ಚಿತ್ರ ನೋಡಿ ರೇಪ್ ಮಾಡಿದ್ರಂತೆ ಬಾಲಕರು!
ಕಲಬುರಗಿ (ನ. 02): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅಮಾನುಷ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ನಿನ್ನೆ (ನ.01) ಸಂಜೆ ನಡೆದಿದೆ....
ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ : ಜಿಲ್ಲಾ ನ್ಯಾ. ಬಸವರಾಜ
ಗದಗ( ಸತ್ಯ ದರ್ಶನ ) ಸೆಪ್ಟೆಂಬರ್ 26: ಮಾದಕ ವಸ್ತುಗಳು, ತಂಬಾಕು, ಮದ್ಯದಂತಹ ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರು ಹಾಗೂ ಜಿಲ್ಲಾ...
ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ
ಗದಗ : ( ಸತ್ಯದರ್ಶನ ) ಸೆಪ್ಟೆಂಬರ್ 9: 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯುಪಿಎಸ್‍ಸಿ, ಕೆ.ಎಎಸ್ ಬ್ಯಾಂಕಿಂಗ್,...
ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ.
ಗದಗ: ( ಸತ್ಯದರ್ಶನ) ಸೆಪ್ಟೆಂಬರ್ 8: 2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಅರ್ಜಿ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ. ...
ಜಮೀನಿಗೆ ಹೊರಟಿದ್ದ ರೈತರು, ಚಿರತೆ ಕಂಡು ಕಕ್ಕಾಬಿಕ್ಕಿ.
ಗದಗ :ಹಾರೂಗೇರಿ ಗ್ರಾಮದ ಜಮೀನುಗಳಿಗೆ ಹೊಂದಿಕೊಂಡಿರುವ ಕಪ್ಪತ್ತಗುಡ್ಡದ ಅರಣ್ಯ ಪ್ರದೇಶದಲ್ಲಿ ಚಿರತೆ ಬೀಡುಬಿಟ್ಟಿದೆ. ಚಿರತೆ ಇರುವ ದೃಶ್ಯವನ್ನು ರೈತರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೂಗೇರಿ ಗ್ರಾಮದ ಬಳಿ...
